1 Kings · chapter 17 · verse 1
1 Kings 17:1 in Kannada
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
Gilyaadina nivaasigalalli tishbeeyanaada eleeyanu ahaabanige--yaavaatana sammukhadalli nillutteno aa israayelina deva raada kartana jeevadaane, nanna maatina prakaara vallade ee varshagalalli manjoo maleyoo beelu vadilla andanu.
1 Kings 17:1 in English
- King James Version (KJV)
- And Elijah the Tishbite, [who was] of the inhabitants of Gilead, said unto Ahab, [As] the LORD God of Israel liveth, before whom I stand, there shall not be dew nor rain these years, but according to my word.
- World English Bible (WEB)
- Elijah the Tishbite, who was one of the settlers of Gilead, said to Ahab, “As the LORD, the God of Israel, lives, before whom I stand, there shall not be dew nor rain these years, but according to my word.”
- American Standard Version (ASV)
- And Elijah the Tishbite, who was of the sojourners of Gilead, said unto Ahab, As Jehovah, the God of Israel, liveth, before whom I stand, there shall not be dew nor rain these years, but according to my word.
- Bible in Basic English (BBE)
- And Elijah the Tishbite, of Tishbe in Gilead, said to Ahab, By the living Lord, the God of Israel, whose servant I am, there will be no dew or rain in these years, but only at my word.
- Darby Translation (DBY)
- And Elijah the Tishbite, of the inhabitants of Gilead, said to Ahab, As Jehovah the God of Israel liveth, before whom I stand, there shall not be dew nor rain these years, except by my word.
- Webster's Bible (WBS)
- And Elijah the Tishbite [who was] of the inhabitants of Gilead, said to Ahab, [As] the LORD God of Israel liveth, before whom I stand, there shall not be dew nor rain these years, but according to my word.
- Young's Literal Translation (YLT)
- And Elijah the Tishbite, of the inhabitants of Gilead, saith unto Ahab, 'Jehovah, God of Israel, liveth, before whom I have stood, there is not these years dew and rain, except according to my word.'
Read in context
- 1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- 2ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,
- 3ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
Cross references
- Luke 4:25–26 ಲೂಕನು 4:25–26ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
- James 5:17 ಯಾಕೋಬನು 5:17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- Luke 1:17 ಲೂಕನು 1:17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- 1 Kings 22:14 1 ಅರಸುಗಳು 22:14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- 2 Kings 3:14 2 ಅರಸುಗಳು 3:14ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
- 1 Kings 18:1 1 ಅರಸುಗಳು 18:1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
- Luke 1:19 ಲೂಕನು 1:19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
- Revelation 11:6 ಪ್ರಕಟನೆ 11:6ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
- Acts 27:23 ಅಪೊಸ್ತಲರ ಕೃತ್ಯಗಳು 27:23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- Matthew 7:29 ಮತ್ತಾಯನು 7:29ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
Original words (Hebrew)
- Elijah · H452אֵלִיָּה ʼÊlîyâh
- Tishbite · H8664תִּשְׁבִּי Tishbîy
- inhabitants · H8453תּוֹשָׁב tôwshâb
- Gilead · H1568גִּלְעָד Gilʻâd
- said · H559אָמַר ʼâmar
- Ahab · H256אַחְאָב ʼAchʼâb
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- liveth · H2416חַי chay
- before · H6440פָּנִים pânîym
- stand · H5975עָמַד ʻâmad
- dew · H2919טַל ṭal
- rain · H4306מָטַר mâṭar
- years · H8141שָׁנֶה shâneh
- according · H6310פֶּה peh
- word · H1697דָּבָר dâbâr