Skip to content
ThuthiThuthiThuthi
1 Kings · chapter 17 · verse 12

1 Kings 17:12 in Kannada

ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.

Adakke avalu--ninna devaraada kartana jeevadaane, madakeyalli ondu hidi hittoo tambigeyalli svalpa enneya horataagi nanage berenoo illa. Igo, naanoo nanna kumaaranoo adannu tindu sattuhoguva haage adannu nanagoo avanigoo siddha maadalu eradu kattigegalannu koodisikondiddene andalu.

1 Kings 17:12 in English

King James Version (KJV)
And she said, [As] the LORD thy God liveth, I have not a cake, but an handful of meal in a barrel, and a little oil in a cruse: and, behold, I [am] gathering two sticks, that I may go in and dress it for me and my son, that we may eat it, and die.
World English Bible (WEB)
She said, “As the LORD your God lives, I don’t have anything baked, but only a handful of meal in a jar and a little oil in a jar. Behold, I am gathering two sticks, that I may go in and bake it for me and my son, that we may eat it, and die.”
American Standard Version (ASV)
And she said, As Jehovah thy God liveth, I have not a cake, but a handful of meal in the jar, and a little oil in the cruse: and, behold, I am gathering two sticks, that I may go in and dress it for me and my son, that we may eat it, and die.
Bible in Basic English (BBE)
Then she said, By the life of the Lord your God, I have nothing but a little meal in my store, and a drop of oil in the bottle; and now I am getting two sticks together so that I may go in and make it ready for me and my son, so that we may have a meal before our death.
Darby Translation (DBY)
And she said, As Jehovah thy God liveth, I have not a cake, but a handful of meal in a barrel, and a little oil in a cruse; and behold, I am gathering two sticks, that I may go in and dress it for me and my son, that we may eat it, and die.
Webster's Bible (WBS)
And she said, [As] the LORD thy God liveth, I have not a cake, but a handful of meal in a barrel, and a little oil in a cruse: and behold, I [am] gathering two sticks, that I may go in and dress it for me and my son, that we may eat it, and die.
Young's Literal Translation (YLT)
And she saith, 'Jehovah thy God liveth, I have not a cake, but the fulness of the hand of meal in a pitcher, and a little oil in a dish; and lo, I am gathering two sticks, and have gone in and prepared it for myself, and for my son, and we have eaten it — and died.'

Read in context

  1. 10ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.
  2. 11ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು.
  3. 12ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.
  4. 13ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
  5. 14ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
Read all of 1 Kings 17

Cross references

Original words (Hebrew)

1 Kings 17:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.