1 Kings · chapter 17 · verse 14
1 Kings 17:14 in Kannada
ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
Kartanu bhoomiya mele maleyannu koduva varegoo madakeyalliruva hittu teeruvadilla; tambigeyalliruva enneyu mugiyuvadilla endu israayelina devaraada kartanu helu ttaane andanu.
1 Kings 17:14 in English
- King James Version (KJV)
- For thus saith the LORD God of Israel, The barrel of meal shall not waste, neither shall the cruse of oil fail, until the day [that] the LORD sendeth rain upon the earth.
- World English Bible (WEB)
- For the LORD, the God of Israel, says, ‘The jar of meal will not run out, and the jar of oil will not fail, until the day that the LORD sends rain on the earth.’”
- American Standard Version (ASV)
- For thus saith Jehovah, the God of Israel, The jar of meal shall not waste, neither shall the cruse of oil fail, until the day that Jehovah sendeth rain upon the earth.
- Bible in Basic English (BBE)
- For this is the word of the Lord, the God of Israel: The store of meal will not come to an end, and the bottle will never be without oil, till the day when the Lord sends rain on the earth.
- Darby Translation (DBY)
- For thus saith Jehovah the God of Israel: The meal in the barrel shall not waste, neither shall the oil in the cruse fail, until the day that Jehovah sendeth rain upon the face of the earth!
- Webster's Bible (WBS)
- For thus saith the LORD God of Israel, The barrel of meal shall not waste, neither shall the cruse of oil fail, until the day [that] the LORD sendeth rain upon the earth.
- Young's Literal Translation (YLT)
- for thus said Jehovah, God of Israel, The pitcher of meal is not consumed, and the dish of oil is not lacking, till the day of Jehovah's giving a shower on the face of the ground.'
Read in context
- 12ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.
- 13ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
- 14ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
- 15ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.
- 16ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
Cross references
- Matthew 15:36–38 ಮತ್ತಾಯನು 15:36–38ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
- Matthew 14:17–20 ಮತ್ತಾಯನು 14:17–20ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು. ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
- 2 Kings 4:42–44 2 ಅರಸುಗಳು 4:42–44ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು. ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು. ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- 2 Kings 7:1 2 ಅರಸುಗಳು 7:1ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
- 2 Kings 3:16 2 ಅರಸುಗಳು 3:16ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ.
- 1 Kings 17:4 1 ಅರಸುಗಳು 17:4ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
- 2 Kings 9:6 2 ಅರಸುಗಳು 9:6ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
- 2 Kings 4:2–7 2 ಅರಸುಗಳು 4:2–7ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು. ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ. ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು. ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು. ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
Original words (Hebrew)
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- barrel · H3537כַּד kad
- meal · H7058קֶמַח qemach
- waste · H3615כָּלָה kâlâh
- cruse · H6835צַפַּחַת tsappachath
- oil · H8081שֶׁמֶן shemen
- fail · H2637חָסֵר châçêr
- day · H3117יוֹם yôwm
- sendeth · H5414נָתַן nâthan
- rain · H1653גֶּשֶׁם geshem
- upon · H6440פָּנִים pânîym
- earth · H127אֲדָמָה ʼădâmâh