Skip to content
ThuthiThuthiThuthi
1 Kings · chapter 17 · verse 15

1 Kings 17:15 in Kannada

ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.

Aaga avalu hogi eleeyana maatina haageye maadi, avaloo ivanoo avala maneyavaroo aneka divasa tindaru.

1 Kings 17:15 in English

King James Version (KJV)
And she went and did according to the saying of Elijah: and she, and he, and her house, did eat [many] days.
World English Bible (WEB)
She went and did according to the saying of Elijah; and she, he, and her household ate many days.
American Standard Version (ASV)
And she went and did according to the saying of Elijah: and she, and he, and her house, did eat [many] days.
Bible in Basic English (BBE)
So she went and did as Elijah said; and she and he and her family had food for a long time.
Darby Translation (DBY)
And she went and did according to the word of Elijah; and she, and he, and her house, ate a whole year.
Webster's Bible (WBS)
And she went and did according to the saying of Elijah: and she, and he, and her house, did eat [many] days.
Young's Literal Translation (YLT)
And she goeth, and doth according to the word of Elijah, and she eateth, she and he, and her household — days;

Read in context

  1. 13ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
  2. 14ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
  3. 15ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.
  4. 16ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
  5. 17ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.
Read all of 1 Kings 17

Cross references

Original words (Hebrew)

1 Kings 17:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.