1 Kings · chapter 17 · verse 18
1 Kings 17:18 in Kannada
ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
Aaga avalu eleeya nige--o devara manushyane, nanagoo ninagoo enu? Nanna akramavannu jnyaapakapadisuva dakkoo nanna maganu saayuvadakkoo nanna balige bandiyo andalu.
1 Kings 17:18 in English
- King James Version (KJV)
- And she said unto Elijah, What have I to do with thee, O thou man of God? art thou come unto me to call my sin to remembrance, and to slay my son?
- World English Bible (WEB)
- She said to Elijah, “What have I to do with you, you man of God? You have come to me to bring my sin to memory, and to kill my son!”
- American Standard Version (ASV)
- And she said unto Elijah, What have I to do with thee, O thou man of God? thou art come unto me to bring my sin to remembrance, and to slay my son!
- Bible in Basic English (BBE)
- And she said to Elijah, What have I to do with you, O man of God? have you come to put God in mind of my sin, and to put my son to death?
- Darby Translation (DBY)
- And she said to Elijah, What have I to do with thee, O thou man of God? art thou come to me to call mine iniquity to remembrance, and to slay my son?
- Webster's Bible (WBS)
- And she said to Elijah, What have I to do with thee, O thou man of God? art thou come to me to call my sin to remembrance, and to slay my son?
- Young's Literal Translation (YLT)
- And she saith unto Elijah, 'What — to me and to thee, O man of God? thou hast come unto me to cause mine iniquity to be remembered, and to put my son to death!'
Read in context
- 16ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
- 17ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.
- 18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- 19ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
- 20ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
Cross references
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- John 2:4 ಯೋಹಾನನು 2:4ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
- 2 Kings 3:13 2 ಅರಸುಗಳು 3:13ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
- Luke 4:34 ಲೂಕನು 4:34ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
- 2 Samuel 16:10 2 ಸಮುವೇಲನು 16:10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
- 1 Kings 13:1 1 ಅರಸುಗಳು 13:1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- 2 Samuel 19:22 2 ಸಮುವೇಲನು 19:22ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Mark 6:16 ಮಾರ್ಕನು 6:16ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
- Mark 5:15–17 ಮಾರ್ಕನು 5:15–17ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು. ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು. ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
- Genesis 50:15 ಆದಿಕಾಂಡ 50:15ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
- 1 Samuel 16:4 1 ಸಮುವೇಲನು 16:4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.