1 Kings · chapter 17 · verse 19
1 Kings 17:19 in Kannada
ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
Avanu avalige--ninna maganannu nanage kodu endu heli avanannu avala madalininda ettikondu taanu vaasa vaagiruva upparigege hogi,
1 Kings 17:19 in English
- King James Version (KJV)
- And he said unto her, Give me thy son. And he took him out of her bosom, and carried him up into a loft, where he abode, and laid him upon his own bed.
- World English Bible (WEB)
- He said to her, “Give me your son.” He took him out of her bosom, and carried him up into the room where he stayed, and laid him on his own bed.
- American Standard Version (ASV)
- And he said unto her, Give me thy son. And he took him out of her bosom, and carried him up into the chamber, where he abode, and laid him upon his own bed.
- Bible in Basic English (BBE)
- And he said to her, Give your son to me. And lifting him out of her arms, he took him up to his room and put him down on his bed.
- Darby Translation (DBY)
- And he said to her, Give me thy son. And he took him out of her bosom, and carried him up into the upper chamber where he abode, and laid him upon his own bed.
- Webster's Bible (WBS)
- And he said to her, Give me thy son. And he took him out of her bosom, and carried him up into a loft, where he abode, and laid him upon his own bed.
- Young's Literal Translation (YLT)
- And he saith unto her, 'Give to me thy son;' and he taketh him out of her bosom, and taketh him up unto the upper chamber where he is abiding, and layeth him on his own bed,
Read in context
- 17ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.
- 18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- 19ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
- 20ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
- 21ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
Cross references
- 2 Kings 4:32 2 ಅರಸುಗಳು 4:32ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
- Acts 9:37 ಅಪೊಸ್ತಲರ ಕೃತ್ಯಗಳು 9:37ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
- 2 Kings 4:10 2 ಅರಸುಗಳು 4:10ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.
- 2 Kings 4:21 2 ಅರಸುಗಳು 4:21ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --