Skip to content
ThuthiThuthiThuthi
1 Kings · chapter 17 · verse 20

1 Kings 17:20 in Kannada

ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.

Tanna manchada mele malagisi--nanna devaraada kartane, naanu vaasavaagiruva vidhaveya maganannu kondu haakuva ee kedannu avala mele baramaadidiyallaa endu kartanannu koogi bedidanu.

1 Kings 17:20 in English

King James Version (KJV)
And he cried unto the LORD, and said, O LORD my God, hast thou also brought evil upon the widow with whom I sojourn, by slaying her son?
World English Bible (WEB)
He cried to the LORD and said, “LORD my God, have you also brought evil on the widow with whom I am staying, by killing her son?”
American Standard Version (ASV)
And he cried unto Jehovah, and said, O Jehovah my God, hast thou also brought evil upon the widow with whom I sojourn, by slaying her son?
Bible in Basic English (BBE)
And crying to the Lord he said, O Lord my God, have you sent evil even on the widow whose guest I am, by causing her son's death?
Darby Translation (DBY)
And he cried to Jehovah and said, Jehovah, my God, hast thou also brought evil upon the widow with whom I sojourn, by slaying her son?
Webster's Bible (WBS)
And he cried to the LORD, and said, O LORD my God, hast thou also brought evil upon the widow with whom I sojourn, by slaying her son?
Young's Literal Translation (YLT)
and crieth unto Jehovah, and saith, 'Jehovah my God, also on the widow with whom I am sojourning hast Thou done evil — to put her son to death?'

Read in context

  1. 18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
  2. 19ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
  3. 20ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
  4. 21ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
  5. 22ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
Read all of 1 Kings 17

Cross references

Original words (Hebrew)

1 Kings 17:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.