1 Kings · chapter 17 · verse 21
1 Kings 17:21 in Kannada
ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
Aaga avanu hudugana mele mooru saari borla biddunanna devaraada o kartane, ee hudugana praana avanalli tirigi barali endu kartanannu koogidanu.
1 Kings 17:21 in English
- King James Version (KJV)
- And he stretched himself upon the child three times, and cried unto the LORD, and said, O LORD my God, I pray thee, let this child’s soul come into him again.
- World English Bible (WEB)
- He stretched himself on the child three times, and cried to the LORD and said, “LORD my God, please let this child’s soul come into him again.”
- American Standard Version (ASV)
- And he stretched himself upon the child three times, and cried unto Jehovah, and said, O Jehovah my God, I pray thee, let this child’s soul come into him again.
- Bible in Basic English (BBE)
- And stretching herself out on the child three times, he made his prayer to the Lord, saying, O Lord my God, be pleased to let this child's life come back to him again.
- Darby Translation (DBY)
- And he stretched himself upon the child three times, and cried to Jehovah and said, Jehovah, my God, I pray thee, let this child's soul come into him again!
- Webster's Bible (WBS)
- And he stretched himself upon the child three times, and cried to the LORD, and said, O LORD my God, I pray thee, let this child's soul come into him again.
- Young's Literal Translation (YLT)
- And he stretcheth himself out on the lad three times, and calleth unto Jehovah, and saith, 'O Jehovah my God, let turn back, I pray Thee, the soul of this lad into his midst;'
Read in context
- 19ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
- 20ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
- 21ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
- 22ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
- 23ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
Cross references
- Acts 20:10 ಅಪೊಸ್ತಲರ ಕೃತ್ಯಗಳು 20:10ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
- Acts 9:40 ಅಪೊಸ್ತಲರ ಕೃತ್ಯಗಳು 9:40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- 2 Kings 4:33–35 2 ಅರಸುಗಳು 4:33–35ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು. ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು. ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.
- Hebrews 11:19 ಇಬ್ರಿಯರಿಗೆ 11:19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- Acts 10:10 ಅಪೊಸ್ತಲರ ಕೃತ್ಯಗಳು 10:10ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
Original words (Hebrew)
- stretched · H4058מָדַד mâdad
- child · H3206יֶלֶד yeled
- three · H7969שָׁלוֹשׁ shâlôwsh
- times · H6471פַּעַם paʻam
- cried · H7121קָרָא qârâʼ
- said · H559אָמַר ʼâmar
- God · H430אֱלֹהִים ʼĕlôhîym
- child’s · H3206יֶלֶד yeled
- soul · H5315נֶפֶשׁ nephesh
- come · H7725שׁוּב shûwb
- him · H7130קֶרֶב qereb
- again · H7725שׁוּב shûwb