1 Kings · chapter 17 · verse 22
1 Kings 17:22 in Kannada
ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
Kartanu eleeyana svaravannu keliddarinda huduganu badukuva haage avana praanavu avanolage tirigi bantu.
1 Kings 17:22 in English
- King James Version (KJV)
- And the LORD heard the voice of Elijah; and the soul of the child came into him again, and he revived.
- World English Bible (WEB)
- The LORD listened to the voice of Elijah; and the soul of the child came into him again, and he revived.
- American Standard Version (ASV)
- And Jehovah hearkened unto the voice of Elijah; and the soul of the child came into him again, and he revived.
- Bible in Basic English (BBE)
- And the Lord gave ear to the voice of Elijah, and the child's spirit came into him again, and he came back to life.
- Darby Translation (DBY)
- And Jehovah heard the voice of Elijah, and the soul of the child came into him again, and he lived.
- Webster's Bible (WBS)
- And the LORD heard the voice of Elijah; and the soul of the child came into him again, and he revived.
- Young's Literal Translation (YLT)
- and Jehovah hearkeneth to the voice of Elijah, and the soul of the lad turneth back into his midst, and he liveth.
Read in context
- 20ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
- 21ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
- 22ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
- 23ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- 24ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
Cross references
- Revelation 11:11 ಪ್ರಕಟನೆ 11:11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- John 5:28–29 ಯೋಹಾನನು 5:28–29ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Hebrews 11:35 ಇಬ್ರಿಯರಿಗೆ 11:35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
- Romans 14:9 ರೋಮಾಪುರದವರಿಗೆ 14:9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- John 11:43 ಯೋಹಾನನು 11:43ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
- 2 Kings 13:21 2 ಅರಸುಗಳು 13:21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
- 1 Samuel 2:6 1 ಸಮುವೇಲನು 2:6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
- Luke 8:54 ಲೂಕನು 8:54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
- Acts 20:12 ಅಪೊಸ್ತಲರ ಕೃತ್ಯಗಳು 20:12ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.