1 Kings · chapter 17 · verse 23
1 Kings 17:23 in Kannada
ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
Aaga eleeyanu huduganannu ettikondu upparige yinda kelagiruva manege tegedukondu bandu avanannu avana taayige kottanu. Avanunodu, ninna maganu jeevadindiddaanendu elee yanu helidanu.aaga streeyu eleeyanigeneenu devara manushyanendoo ninna baayiya lliruva kartana vaakyavu nijavendoo idarinda eega tilididdene andalu.
1 Kings 17:23 in English
- King James Version (KJV)
- And Elijah took the child, and brought him down out of the chamber into the house, and delivered him unto his mother: and Elijah said, See, thy son liveth.
- World English Bible (WEB)
- Elijah took the child and brought him down out of the room into the house, and delivered him to his mother; and Elijah said, “Behold, your son lives.”
- American Standard Version (ASV)
- And Elijah took the child, and brought him down out of the chamber into the house, and delivered him unto his mother; and Elijah said, See, thy son liveth.
- Bible in Basic English (BBE)
- And Elijah took the child down from his room into the house and gave him to his mother and said to her, See, your son is living.
- Darby Translation (DBY)
- And Elijah took the child, and brought him down from the upper chamber into the house, and delivered him to his mother; and Elijah said, See, thy son lives.
- Webster's Bible (WBS)
- And Elijah took the child, and brought him down from the chamber into the house, and delivered him to his mother: and Elijah said, See, thy son liveth.
- Young's Literal Translation (YLT)
- And Elijah taketh the lad, and bringeth him down from the upper chamber of the house, and giveth him to his mother, and Elijah saith, 'See, thy son liveth!'
Read in context
- 21ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
- 22ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
- 23ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- 24ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
Cross references
- 2 Kings 4:36–37 2 ಅರಸುಗಳು 4:36–37ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು. ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
- Acts 9:41 ಅಪೊಸ್ತಲರ ಕೃತ್ಯಗಳು 9:41ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
- Luke 7:15 ಲೂಕನು 7:15ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
- Hebrews 11:35 ಇಬ್ರಿಯರಿಗೆ 11:35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
Original words (Hebrew)
- Elijah · H452אֵלִיָּה ʼÊlîyâh
- took · H3947לָקַח lâqach
- child · H3206יֶלֶד yeled
- down · H3381יָרַד yârad
- chamber · H5944עֲלִיָּה ʻălîyâh
- house · H1004בַּיִת bayith
- delivered · H5414נָתַן nâthan
- mother · H517אֵם ʼêm
- Elijah · H452אֵלִיָּה ʼÊlîyâh
- said · H559אָמַר ʼâmar
- See · H7200רָאָה râʼâh
- son · H1121בֵּן bên
- liveth · H2416חַי chay