1 Kings · chapter 17 · verse 24
1 Kings 17:24 in Kannada
ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
Aaga streeyu eleeyanigeneenu devara manushyanendoo ninna baayiya lliruva kartana vaakyavu nijavendoo idarinda eega tilididdene andalu.
1 Kings 17:24 in English
- King James Version (KJV)
- And the woman said to Elijah, Now by this I know that thou [art] a man of God, [and] that the word of the LORD in thy mouth [is] truth.
- World English Bible (WEB)
- The woman said to Elijah, “Now I know that you are a man of God, and that the LORD’s word in your mouth is truth.”
- American Standard Version (ASV)
- And the woman said to Elijah, Now I know that thou art a man of God, and that the word of Jehovah in thy mouth is truth.
- Bible in Basic English (BBE)
- Then the woman said to Elijah, Now I am certain that you are a man of God, and that the word of the Lord in your mouth is true.
- Darby Translation (DBY)
- And the woman said to Elijah, Now by this I know that thou art a man of God, and that the word of Jehovah in thy mouth is truth.
- Webster's Bible (WBS)
- And the woman said to Elijah, Now by this I know that thou [art] a man of God, [and] that the word of the LORD in thy mouth [is] truth.
- Young's Literal Translation (YLT)
- And the woman saith unto Elijah, 'Now, this I have known, that a man of God thou [art], and the word of Jehovah in thy mouth [is] truth.'
Read in context
- 22ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
- 23ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- 24ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
Cross references
- John 16:30 ಯೋಹಾನನು 16:30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
- John 2:11 ಯೋಹಾನನು 2:11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- 1 John 2:21 1 ಯೋಹಾನನು 2:21ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
- John 4:42–48 ಯೋಹಾನನು 4:42–48ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು. ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು. ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು. ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು. ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು. ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು. ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
- John 15:24 ಯೋಹಾನನು 15:24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- John 11:15 ಯೋಹಾನನು 11:15ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
- John 11:42 ಯೋಹಾನನು 11:42ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
- Ecclesiastes 12:10 ಪ್ರಸಂಗಿ 12:10ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.