1 Kings · chapter 17 · verse 3
1 Kings 17:3 in Kannada
ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
Yordanige edurigiruva kereet hallada bali yalli adagikondiru.
1 Kings 17:3 in English
- King James Version (KJV)
- Get thee hence, and turn thee eastward, and hide thyself by the brook Cherith, that [is] before Jordan.
- World English Bible (WEB)
- “Go away from here, turn eastward, and hide yourself by the brook Cherith, that is before the Jordan.
- American Standard Version (ASV)
- Get thee hence, and turn thee eastward, and hide thyself by the brook Cherith, that is before the Jordan.
- Bible in Basic English (BBE)
- Go from here in the direction of the east, and keep yourself in a secret place by the stream Cherith, east of Jordan.
- Darby Translation (DBY)
- Get thee hence, and turn thee eastward, and hide thyself by the torrent Cherith, which is before the Jordan.
- Webster's Bible (WBS)
- Depart hence, and turn thee eastward, and hide thyself by the brook Cherith, that [is] before Jordan.
- Young's Literal Translation (YLT)
- 'Go from this [place]; and thou hast turned for thee eastward, and been hidden by the brook Cherith, that [is] on the front of the Jordan,
Read in context
- 1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- 2ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,
- 3ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
- 4ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
- 5ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು.
Cross references
- 1 Kings 22:25 1 ಅರಸುಗಳು 22:25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
- Revelation 12:6 ಪ್ರಕಟನೆ 12:6ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
- Hebrews 11:38 ಇಬ್ರಿಯರಿಗೆ 11:38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- Jeremiah 36:26 ಯೆರೆಮೀಯ 36:26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
- Psalm 31:20 ಕೀರ್ತನೆಗಳು 31:20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
- Jeremiah 36:19 ಯೆರೆಮೀಯ 36:19ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
- Psalm 83:3 ಕೀರ್ತನೆಗಳು 83:3ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
- Revelation 12:14 ಪ್ರಕಟನೆ 12:14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
- Acts 17:14 ಅಪೊಸ್ತಲರ ಕೃತ್ಯಗಳು 17:14ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.