1 Kings · chapter 17 · verse 8
1 Kings 17:8 in Kannada
ಕರ್ತನ ವಾಕ್ಯವು ಅವನಿಗೆ ಉಂಟಾಗಿ--
Kartana vaakyavu avanige untaagi--
1 Kings 17:8 in English
- King James Version (KJV)
- And the word of the LORD came unto him, saying,
- World English Bible (WEB)
- The LORD’s word came to him, saying,
- American Standard Version (ASV)
- And the word of Jehovah came unto him, saying,
- Bible in Basic English (BBE)
- Then the word of the Lord came to him, saying,
- Darby Translation (DBY)
- And the word of Jehovah came to him saying,
- Webster's Bible (WBS)
- And the word of the LORD came to him, saying,
- Young's Literal Translation (YLT)
- and the word of Jehovah is unto him, saying,
Read in context
- 6ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
- 7ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.
- 8ಕರ್ತನ ವಾಕ್ಯವು ಅವನಿಗೆ ಉಂಟಾಗಿ--
- 9ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
- 10ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.
Cross references
- Genesis 22:14 ಆದಿಕಾಂಡ 22:14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
- Isaiah 41:17 ಯೆಶಾಯ 41:17ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
- 1 Kings 17:2 1 ಅರಸುಗಳು 17:2ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,
- Hebrews 13:6 ಇಬ್ರಿಯರಿಗೆ 13:6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.