1 Kings · chapter 17 · verse 9
1 Kings 17:9 in Kannada
ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
Neeneddu cheedonige serida chaareptaakke hogi alli vaasavaagiru; igo, ninnannu sanrakshane maadalu alliruva obba vidhavege aajnyaapisiddene andanu.
1 Kings 17:9 in English
- King James Version (KJV)
- Arise, get thee to Zarephath, which [belongeth] to Zidon, and dwell there: behold, I have commanded a widow woman there to sustain thee.
- World English Bible (WEB)
- “Arise, go to Zarephath, which belongs to Sidon, and stay there. Behold, I have commanded a widow there to sustain you.”
- American Standard Version (ASV)
- Arise, get thee to Zarephath, which belongeth to Sidon, and dwell there: behold, I have commanded a widow there to sustain thee.
- Bible in Basic English (BBE)
- Up! go now to Zarephath, in Zidon, and make your living-place there; I have given orders to a widow woman there to see that you have food.
- Darby Translation (DBY)
- Arise, go to Zarephath, which is by Zidon, and abide there: behold, I have commanded a widow woman there to maintain thee.
- Webster's Bible (WBS)
- Arise, go to Zarephath, which [belongeth] to Zidon, and dwell there: behold, I have commanded a widow woman there to sustain thee.
- Young's Literal Translation (YLT)
- 'Rise, go to Zarephath, that [is] to Zidon, and thou hast dwelt there; lo, I have commanded there a widow woman to sustain thee.'
Read in context
- 7ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.
- 8ಕರ್ತನ ವಾಕ್ಯವು ಅವನಿಗೆ ಉಂಟಾಗಿ--
- 9ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
- 10ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.
- 11ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು.
Cross references
- Luke 4:26 ಲೂಕನು 4:26ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
- Obadiah 1:20 ಓಬದ್ಯ 1:20ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- Matthew 15:21–22 ಮತ್ತಾಯನು 15:21–22ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು. ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- 1 Kings 17:4 1 ಅರಸುಗಳು 17:4ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
- Romans 4:17–21 ರೋಮಾಪುರದವರಿಗೆ 4:17–21(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- Judges 7:4 ನ್ಯಾಯಸ್ಥಾಪಕರು 7:4ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.
- Judges 7:2 ನ್ಯಾಯಸ್ಥಾಪಕರು 7:2ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.