Skip to content
ThuthiThuthiThuthi
1 Kings · chapter 18 · verse 10

1 Kings 18:10 in Kannada

ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.

Ninna devaraada kartana jeevadaane, nanna yajamaananu ninnannu hudukalu kaluhisada janaangavoo raajyavoo ondoo illa. Avaru--avanu illa endu heli daaga avaru ninnannu kandiddillavendu raajyakkoo janaangakkoo aane idisikondanu.

1 Kings 18:10 in English

King James Version (KJV)
[As] the LORD thy God liveth, there is no nation or kingdom, whither my lord hath not sent to seek thee: and when they said, [He is] not [there;] he took an oath of the kingdom and nation, that they found thee not.
World English Bible (WEB)
As the LORD your God lives, there is no nation or kingdom where my lord has not sent to seek you. When they said, ‘He is not here,’ he took an oath of the kingdom and nation that they didn’t find you.
American Standard Version (ASV)
As Jehovah thy God liveth, there is no nation or kingdom, whither my lord hath not sent to seek thee: and when they said, He is not here, he took an oath of the kingdom and nation, that they found thee not.
Bible in Basic English (BBE)
By the life of the Lord your God, there is not a nation or kingdom where my lord has not sent in search of you; and when they said, He is not here; he made them take an oath that they had not seen you.
Darby Translation (DBY)
As Jehovah thy God liveth, there is no nation or kingdom whither my lord has not sent to seek thee; and when they said, He is not [here], he took an oath of the kingdom or nation that they found thee not.
Webster's Bible (WBS)
[As] the LORD thy God liveth, there is no nation nor kingdom, whither my lord hath not sent to seek thee: and when they said, [He is] not [there] ; he took an oath of the kingdom and nation, that they found thee not.
Young's Literal Translation (YLT)
Jehovah thy God liveth, if there is a nation and kingdom whither my lord hath not sent to seek thee; and they said, He is not, then he caused the kingdom and the nation to swear, that it doth not find thee;

Read in context

  1. 8ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು.
  2. 9ಅದಕ್ಕ ವನು--ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು.
  3. 10ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
  4. 11ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ
  5. 12ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
Read all of 1 Kings 18

Cross references

Original words (Hebrew)

1 Kings 18:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.