Skip to content
ThuthiThuthiThuthi
1 Kings · chapter 18 · verse 11

1 Kings 18:11 in Kannada

ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ

Eega neenu--igo, eleeyanu illiddaanendu ninna yajamaananige tilisu endu heluttee

1 Kings 18:11 in English

King James Version (KJV)
And now thou sayest, Go, tell thy lord, Behold, Elijah [is here].
World English Bible (WEB)
Now you say, ‘Go, tell your lord, “Behold, Elijah is here.”’
American Standard Version (ASV)
And now thou sayest, Go, tell thy lord, Behold, Elijah [is here].
Bible in Basic English (BBE)
And now you say, Go, say to your lord, Elijah is here.
Darby Translation (DBY)
And now thou sayest, Go, say to thy lord, Behold Elijah!
Webster's Bible (WBS)
And now thou sayest, Go, tell thy lord, Behold, Elijah [is here] .
Young's Literal Translation (YLT)
and now, thou art saying, Go, say to thy lord, Lo, Elijah;

Read in context

  1. 9ಅದಕ್ಕ ವನು--ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು.
  2. 10ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
  3. 11ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ
  4. 12ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
  5. 13ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
Read all of 1 Kings 18

Cross references

Original words (Hebrew)

1 Kings 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.