1 Kings · chapter 18 · verse 12
1 Kings 18:12 in Kannada
ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
Naanu ninnannu bittu hoguvaaga aaguvadenandare, kartana aatmanu naanariyada sthalakke ninnannu oyyu vanu. Naanu bandu ahaabanige tilisidaaga avanu ninnannu kaanade hodare nannannu konduhaaku vanu. Aadare ninna sevakanaada naanu nanna chikkatana dinda kartanige bhayapaduttene.
1 Kings 18:12 in English
- King James Version (KJV)
- And it shall come to pass, [as soon as] I am gone from thee, that the Spirit of the LORD shall carry thee whither I know not; and [so] when I come and tell Ahab, and he cannot find thee, he shall slay me: but I thy servant fear the LORD from my youth.
- World English Bible (WEB)
- It will happen, as soon as I leave you, that the LORD’s Spirit will carry you I don’t know where; and so when I come and tell Ahab, and he can’t find you, he will kill me. But I, your servant, have feared the LORD from my youth.
- American Standard Version (ASV)
- And it will come to pass, as soon as I am gone from thee, that the Spirit of Jehovah will carry thee whither I know not; and so when I come and tell Ahab, and he cannot find thee, he will slay me: but I thy servant fear Jehovah from my youth.
- Bible in Basic English (BBE)
- And straight away, when I have gone from you, the spirit of the Lord will take you away, I have no idea where, so that when I come and give word to Ahab, and he sees you not, he will put me to death: though I, your servant, have been a worshipper of the Lord from my earliest years.
- Darby Translation (DBY)
- And it shall come to pass when I am gone from thee, that the Spirit of Jehovah shall carry thee whither I know not; and when I come and tell Ahab, and he cannot find thee, he will kill me; and I thy servant fear Jehovah from my youth.
- Webster's Bible (WBS)
- And it will come to pass, [as soon as] I have gone from thee, that the Spirit of the LORD will carry thee whither I know not; and [so] when I come and tell Ahab, and he cannot find thee, he will slay me: but I thy servant fear the LORD from my youth.
- Young's Literal Translation (YLT)
- and it hath been, I go from thee, and the Spirit of Jehovah doth lift thee up, whither I know not, and I have come to declare to Ahab, and he doth not find thee, and he hath slain me; and thy servant is fearing Jehovah from my youth.
Read in context
- 10ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
- 11ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ
- 12ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
- 13ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
- 14ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.
Cross references
- 2 Kings 2:16 2 ಅರಸುಗಳು 2:16ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
- Acts 8:39 ಅಪೊಸ್ತಲರ ಕೃತ್ಯಗಳು 8:39ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Ezekiel 8:3 ಯೆಹೆಜ್ಕೇಲನು 8:3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- Ezekiel 40:1–2 ಯೆಹೆಜ್ಕೇಲನು 40:1–2ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು. ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
- 2 Corinthians 12:2–3 2 ಕೊರಿಂಥದವರಿಗೆ 12:2–3ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
- Ezekiel 3:12–14 ಯೆಹೆಜ್ಕೇಲನು 3:12–14ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು. ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು. ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
- 2 Kings 2:11 2 ಅರಸುಗಳು 2:11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
- Ezekiel 37:1 ಯೆಹೆಜ್ಕೇಲನು 37:1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
- Ezekiel 11:24 ಯೆಹೆಜ್ಕೇಲನು 11:24ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
- Ecclesiastes 7:18 ಪ್ರಸಂಗಿ 7:18ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
- Matthew 4:1 ಮತ್ತಾಯನು 4:1ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.