Skip to content
ThuthiThuthiThuthi
1 Kings · chapter 18 · verse 13

1 Kings 18:13 in Kannada

ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?

Eejebelalu kartana pravaadigalannu konduhaakidaaga naanu kartana pravaadigalalli nooru mandiyannu aivattu aivattu mandiyaagi gaviyalli bachchittu ava rige aahaaravannoo neerannoo kottu sanrakshisiddu nanna yajamaananaada ninage helalpattaddillavo?

1 Kings 18:13 in English

King James Version (KJV)
Was it not told my lord what I did when Jezebel slew the prophets of the LORD, how I hid an hundred men of the LORD’s prophets by fifty in a cave, and fed them with bread and water?
World English Bible (WEB)
Wasn’t it told my lord what I did when Jezebel killed the LORD’s prophets, how I hid one hundred men of the LORD’s prophets with fifty to a cave, and fed them with bread and water?
American Standard Version (ASV)
Was it not told my lord what I did when Jezebel slew the prophets of Jehovah, how I hid a hundred men of Jehovah’s prophets by fifty in a cave, and fed them with bread and water?
Bible in Basic English (BBE)
Has my lord not had word of what I did when Jezebel was putting the Lord's prophets to death? how I kept a hundred of them in a secret hole in the rock, fifty at a time, and gave them bread and water?
Darby Translation (DBY)
Was it not told my lord what I did when Jezebel slew the prophets of Jehovah, how I hid a hundred men of Jehovah's prophets by fifty in a cave, and maintained them with bread and water?
Webster's Bible (WBS)
Was it not told my lord what I did when Jezebel slew the prophets of the LORD, how I hid a hundred men of the LORD'S prophets by fifty in a cave, and fed them with bread and water?
Young's Literal Translation (YLT)
'Hath it not been declared to my lord that which I have done in Jezebel's slaying the prophets of Jehovah, that I hide of the prophets of Jehovah a hundred men, fifty by fifty in a cave, and sustained them with bread and water?

Read in context

  1. 11ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ
  2. 12ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
  3. 13ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
  4. 14ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.
  5. 15ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.
Read all of 1 Kings 18

Cross references

Original words (Hebrew)

1 Kings 18:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.