Skip to content
ThuthiThuthiThuthi
1 Kings · chapter 18 · verse 14

1 Kings 18:14 in Kannada

ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.

Aadare eega nanna yajamaananu nannannu kondu haakuva haage igo, eleeyanu iddaanendu neenu hogi avanige helembadaagi neenu helutti andanu.

1 Kings 18:14 in English

King James Version (KJV)
And now thou sayest, Go, tell thy lord, Behold, Elijah [is here:] and he shall slay me.
World English Bible (WEB)
Now you say, ‘Go, tell your lord, “Behold, Elijah is here”.’ He will kill me.”
American Standard Version (ASV)
And now thou sayest, Go, tell thy lord, Behold, Elijah [is here]; and he will slay me.
Bible in Basic English (BBE)
And now you say, Go and say to your Lord, Elijah is here; and he will put me to death.
Darby Translation (DBY)
And now thou sayest, Go, say to thy lord, Behold Elijah! and he will kill me.
Webster's Bible (WBS)
And now thou sayest, Go, tell thy lord, Behold, Elijah [is here] : and he will slay me.
Young's Literal Translation (YLT)
and now thou art saying, Go, say to my lord, Lo, Elijah — and he hath slain me!'

Read in context

  1. 12ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
  2. 13ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
  3. 14ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.
  4. 15ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.
  5. 16ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು.
Read all of 1 Kings 18

Cross references

Original words (Hebrew)

1 Kings 18:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.