1 Kings · chapter 18 · verse 15
1 Kings 18:15 in Kannada
ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.
Adakke eleeyanu--yaavana munde naanu nillutteno, aa sainyagala kartana jeeva daane, indu nannannu avanige torisikolluvenu andanu.
1 Kings 18:15 in English
- King James Version (KJV)
- And Elijah said, [As] the LORD of hosts liveth, before whom I stand, I will surely shew myself unto him to day.
- World English Bible (WEB)
- Elijah said, “As the LORD of Armies lives, before whom I stand, I will surely show myself to him today.”
- American Standard Version (ASV)
- And Elijah said, As Jehovah of hosts liveth, before whom I stand, I will surely show myself unto him to-day.
- Bible in Basic English (BBE)
- And Elijah said, By the life of the Lord of armies, whose servant I am, I will certainly let him see me today.
- Darby Translation (DBY)
- And Elijah said, As Jehovah of hosts liveth, before whom I stand, I will certainly shew myself to him to-day.
- Webster's Bible (WBS)
- And Elijah said, [As] the LORD of hosts liveth, before whom I stand, I will surely show myself to him to-day.
- Young's Literal Translation (YLT)
- And Elijah saith, 'Jehovah of Hosts liveth, before whom I have stood, surely to-day I appear unto him.'
Read in context
- 13ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
- 14ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.
- 15ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.
- 16ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು.
- 17ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
Cross references
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- 1 Kings 18:10 1 ಅರಸುಗಳು 18:10ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
- Deuteronomy 4:19 ಧರ್ಮೋಪದೇಶಕಾಂಡ 4:19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
- Psalm 103:21 ಕೀರ್ತನೆಗಳು 103:21ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Luke 2:13–14 ಲೂಕನು 2:13–14ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ-- ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Psalm 24:8–10 ಕೀರ್ತನೆಗಳು 24:8–10ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು. ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ. ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- Deuteronomy 1:38 ಧರ್ಮೋಪದೇಶಕಾಂಡ 1:38ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.
- Genesis 2:1 ಆದಿಕಾಂಡ 2:1ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Isaiah 51:7–8 ಯೆಶಾಯ 51:7–8ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ. ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- Luke 1:19 ಲೂಕನು 1:19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
- Psalm 148:2–3 ಕೀರ್ತನೆಗಳು 148:2–3ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ; ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.