Skip to content
ThuthiThuthiThuthi
1 Kings · chapter 18 · verse 16

1 Kings 18:16 in Kannada

ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು.

Heege obadyanu ahaabanedurige hogi tilisiddarinda ahaabanu eleeyanannu eduru gollalu hodanu.

1 Kings 18:16 in English

King James Version (KJV)
So Obadiah went to meet Ahab, and told him: and Ahab went to meet Elijah.
World English Bible (WEB)
So Obadiah went to meet Ahab, and told him; and Ahab went to meet Elijah.
American Standard Version (ASV)
So Obadiah went to meet Ahab, and told him; and Ahab went to meet Elijah.
Bible in Basic English (BBE)
So Obadiah went to Ahab and gave him the news; and Ahab went to see Elijah.
Darby Translation (DBY)
Then Obadiah went to meet Ahab, and told him. And Ahab went to meet Elijah.
Webster's Bible (WBS)
So Obadiah went to meet Ahab, and told him; and Ahab went to meet Elijah.
Young's Literal Translation (YLT)
And Obadiah goeth to meet Ahab, and declareth [it] to him, and Ahab goeth to meet Elijah,

Read in context

  1. 14ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.
  2. 15ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.
  3. 16ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು.
  4. 17ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
  5. 18ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
Read all of 1 Kings 18

Original words (Hebrew)

1 Kings 18:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.