1 Kings · chapter 18 · verse 17
1 Kings 18:17 in Kannada
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
Ahaabanu eleeyanannu nodidaaga avanige--israayelyarannu kalavala golisuvavanu neenallavo andanu.
1 Kings 18:17 in English
- King James Version (KJV)
- And it came to pass, when Ahab saw Elijah, that Ahab said unto him, [Art] thou he that troubleth Israel?
- World English Bible (WEB)
- When Ahab saw Elijah, Ahab said to him, “Is that you, you troubler of Israel?”
- American Standard Version (ASV)
- And it came to pass, when Ahab saw Elijah, that Ahab said unto him, Is it thou, thou troubler of Israel?
- Bible in Basic English (BBE)
- And when he saw Elijah, Ahab said to him, Is it you, you troubler of Israel?
- Darby Translation (DBY)
- And it came to pass when Ahab saw Elijah, that Ahab said to him, Is it thou, the troubler of Israel?
- Webster's Bible (WBS)
- And it came to pass, when Ahab saw Elijah, that Ahab said to him, [Art] thou he that troubleth Israel?
- Young's Literal Translation (YLT)
- and it cometh to pass at Ahab's seeing Elijah, that Ahab saith unto him, 'Art thou he — the troubler of Israel?'
Read in context
- 15ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.
- 16ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು.
- 17ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
- 18ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- 19ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು.
Cross references
- Joshua 7:25 ಯೆಹೋಶುವ 7:25ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- Acts 17:6 ಅಪೊಸ್ತಲರ ಕೃತ್ಯಗಳು 17:6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
- Acts 16:20 ಅಪೊಸ್ತಲರ ಕೃತ್ಯಗಳು 16:20ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
- Amos 7:10 ಆಮೋಸ 7:10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Jeremiah 38:4 ಯೆರೆಮೀಯ 38:4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- Jeremiah 26:8–9 ಯೆರೆಮೀಯ 26:8–9ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.