Skip to content
ThuthiThuthiThuthi
1 Kings · chapter 18 · verse 2

1 Kings 18:2 in Kannada

ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.

Aaga eleeyanu ahaabanige tannannu torisalu hodanu. Aadare samaaryadalli bara ghoravaagittu.

1 Kings 18:2 in English

King James Version (KJV)
And Elijah went to shew himself unto Ahab. And [there was] a sore famine in Samaria.
World English Bible (WEB)
Elijah went to show himself to Ahab. The famine was severe in Samaria.
American Standard Version (ASV)
And Elijah went to show himself unto Ahab. And the famine was sore in Samaria.
Bible in Basic English (BBE)
So Elijah went to let Ahab see him. Now there was no food to be had in Samaria.
Darby Translation (DBY)
And Elijah went to shew himself to Ahab. And the famine was severe in Samaria.
Webster's Bible (WBS)
And Elijah went to show himself to Ahab. And [there was] a grievous famine in Samaria.
Young's Literal Translation (YLT)
and Elijah goeth to appear unto Ahab. And the famine is severe in Samaria,

Read in context

  1. 1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
  2. 2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
  3. 3ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.
  4. 4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
Read all of 1 Kings 18

Cross references

Original words (Hebrew)

1 Kings 18:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.