Skip to content
ThuthiThuthiThuthi
1 Kings · chapter 18 · verse 20

1 Kings 18:20 in Kannada

ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್‌ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.

Heege ahaabanu israayelina makkalellarannoo kareyisi karmel bettada baliyalli pravaadigalannu koodisidanu.

1 Kings 18:20 in English

King James Version (KJV)
So Ahab sent unto all the children of Israel, and gathered the prophets together unto mount Carmel.
World English Bible (WEB)
So Ahab sent to all the children of Israel, and gathered the prophets together to Mount Carmel.
American Standard Version (ASV)
So Ahab sent unto all the children of Israel, and gathered the prophets together unto mount Carmel.
Bible in Basic English (BBE)
So Ahab sent for all the children of Israel, and got the prophets together at Mount Carmel.
Darby Translation (DBY)
So Ahab sent to all the children of Israel, and gathered the prophets together unto mount Carmel.
Webster's Bible (WBS)
So Ahab sent to all the children of Israel, and gathered the prophets to mount Carmel.
Young's Literal Translation (YLT)
And Ahab sendeth among all the sons of Israel, and gathereth the prophets unto the mount of Carmel;

Read in context

  1. 18ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
  2. 19ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್‌ ಬೆಟ್ಟಕ್ಕೆ ಕೂಡಿಸು ಅಂದನು.
  3. 20ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್‌ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
  4. 21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
  5. 22ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ.
Read all of 1 Kings 18

Cross references

Original words (Hebrew)

1 Kings 18:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.