1 Kings · chapter 18 · verse 22
1 Kings 18:22 in Kannada
ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ.
Aaga eleeyanu janarige--kartana pravaadi galalli naanobbane ulididdene; aadare baalana pravaadigalu naanooraaivattu mandi iddaare.
1 Kings 18:22 in English
- King James Version (KJV)
- Then said Elijah unto the people, I, [even] I only, remain a prophet of the LORD; but Baal’s prophets [are] four hundred and fifty men.
- World English Bible (WEB)
- Then Elijah said to the people, “I, even I only, am left as a prophet of the LORD; but Baal’s prophets are four hundred fifty men.
- American Standard Version (ASV)
- Then said Elijah unto the people, I, even I only, am left a prophet of Jehovah; but Baal’s prophets are four hundred and fifty men.
- Bible in Basic English (BBE)
- Then Elijah said to the people, I, even I, am the only living prophet of the Lord; but Baal's prophets are four hundred and fifty men.
- Darby Translation (DBY)
- And Elijah said to the people, I, only I, remain a prophet of Jehovah; and Baal's prophets are four hundred and fifty men.
- Webster's Bible (WBS)
- Then said Elijah to the people, I [even] I only, remain a prophet of the LORD; but Baal's prophet's [are] four hundred and fifty men.
- Young's Literal Translation (YLT)
- And Elijah saith unto the people, 'I — I have been left a prophet of Jehovah — by myself; and the prophets of Baal [are] four hundred and fifty men;
Read in context
- 20ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
- 21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- 22ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ.
- 23ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ; ಒಂದು ಹೋರಿಯನ್ನು ಅವರು ಆದು ಕೊಂಡು ಅದನ್ನು ತುಂಡು ತುಂಡಾಗಿ ಕಡಿದು ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಮಾಡಿ ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.
- 24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
Cross references
- 1 Kings 19:10 1 ಅರಸುಗಳು 19:10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- 1 Kings 19:14 1 ಅರಸುಗಳು 19:14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 1 Kings 20:32 1 ಅರಸುಗಳು 20:32ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
- 1 Kings 20:13 1 ಅರಸುಗಳು 20:13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
- Romans 11:3 ರೋಮಾಪುರದವರಿಗೆ 11:3ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
- Matthew 7:13–15 ಮತ್ತಾಯನು 7:13–15ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ. ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ. ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- 1 Kings 18:19–20 1 ಅರಸುಗಳು 18:19–20ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು. ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
- 1 Kings 22:6–8 1 ಅರಸುಗಳು 22:6–8ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- 1 Kings 20:35 1 ಅರಸುಗಳು 20:35ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
- 1 Kings 20:38 1 ಅರಸುಗಳು 20:38ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.