1 Kings · chapter 18 · verse 24
1 Kings 18:24 in Kannada
ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
Aaga neevu nimma devarugala hesarannu kareyiri; naanu kartana hesarannu heli praarthisuvenu. Aaga benkiyinda pratyuttara koduva devaru taane devaraagi ruvanu andanu.
1 Kings 18:24 in English
- King James Version (KJV)
- And call ye on the name of your gods, and I will call on the name of the LORD: and the God that answereth by fire, let him be God. And all the people answered and said, It is well spoken.
- World English Bible (WEB)
- You call on the name of your god, and I will call on the LORD’s name. The God who answers by fire, let him be God.” All the people answered, “What you say is good.”
- American Standard Version (ASV)
- And call ye on the name of your god, and I will call on the name of Jehovah; and the God that answereth by fire, let him be God. And all the people answered and said, It is well spoken.
- Bible in Basic English (BBE)
- And do you make prayers to your god, and I will make a prayer to the Lord: and it will be clear that the one who gives an answer by fire is God. And all the people in answer said, It is well said.
- Darby Translation (DBY)
- And call ye on the name of your gods, and I will call on the name of Jehovah; and the god that answers by fire, let him be God. And all the people answered and said, The word is good.
- Webster's Bible (WBS)
- And call ye on the name of your gods, and I will call on the name of the LORD: and the God that answereth by fire, let him be God. And all the people answered and said, It is well spoken.
- Young's Literal Translation (YLT)
- and ye have called in the name of your god, and I — I call in the name of Jehovah, and it hath been, the god who answereth by fire — He [is] the God.' And all the people answer and say, 'Good [is] the word.'
Read in context
- 22ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ.
- 23ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ; ಒಂದು ಹೋರಿಯನ್ನು ಅವರು ಆದು ಕೊಂಡು ಅದನ್ನು ತುಂಡು ತುಂಡಾಗಿ ಕಡಿದು ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಮಾಡಿ ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.
- 24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
- 25ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು.
- 26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
Cross references
- 1 Kings 18:38 1 ಅರಸುಗಳು 18:38ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
- 1 Chronicles 21:26 1 ಪೂರ್ವಕಾಲವೃತ್ತಾಂತ 21:26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- 2 Chronicles 7:1 2 ಪೂರ್ವಕಾಲವೃತ್ತಾಂತ 7:1ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
- Leviticus 9:24 ಯಾಜಕಕಾಂಡ 9:24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- 2 Chronicles 7:3 2 ಪೂರ್ವಕಾಲವೃತ್ತಾಂತ 7:3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- Judges 6:21 ನ್ಯಾಯಸ್ಥಾಪಕರು 6:21ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
- Isaiah 39:8 ಯೆಶಾಯ 39:8ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- 2 Samuel 14:19 2 ಸಮುವೇಲನು 14:19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
Original words (Hebrew)
- call · H7121קָרָא qârâʼ
- name · H8034שֵׁם shêm
- gods · H430אֱלֹהִים ʼĕlôhîym
- call · H7121קָרָא qârâʼ
- name · H8034שֵׁם shêm
- God · H430אֱלֹהִים ʼĕlôhîym
- answereth · H6030עָנָה ʻânâh
- fire · H784אֵשׁ ʼêsh
- God · H430אֱלֹהִים ʼĕlôhîym
- people · H5971עַם ʻam
- answered · H6030עָנָה ʻânâh
- said · H559אָמַר ʼâmar
- well · H2896טוֹב ṭôwb
- spoken · H1697דָּבָר dâbâr