1 Kings · chapter 18 · verse 25
1 Kings 18:25 in Kannada
ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು.
Adakke janarellaru pratyuttara vaagi--ee maatu olledu andaru. Aaga elee yanu baalana pravaadigalige--neevu anekaraagi ruvadarinda ondu horiyannu aadukondu adannu modalu siddhamaadi nimma devarugala hesarannu kareyiri; aadare benkiyannu haakade irri andanu.
1 Kings 18:25 in English
- King James Version (KJV)
- And Elijah said unto the prophets of Baal, Choose you one bullock for yourselves, and dress [it] first; for ye [are] many; and call on the name of your gods, but put no fire [under].
- World English Bible (WEB)
- Elijah said to the prophets of Baal, “Choose one bull for yourselves, and dress it first, for you are many; and call on the name of your god, but put no fire under it.”
- American Standard Version (ASV)
- And Elijah said unto the prophets of Baal, Choose you one bullock for yourselves, and dress it first; for ye are many; and call on the name of your god, but put no fire under.
- Bible in Basic English (BBE)
- Then Elijah said to the prophets of Baal, Take one ox for yourselves and get it ready first, for there are more of you; and make your prayers to your god, but put no fire under.
- Darby Translation (DBY)
- And Elijah said to the prophets of Baal, Choose one bullock for yourselves, and sacrifice it first; for ye are the many; and call on the name of your god, but put no fire.
- Webster's Bible (WBS)
- And Elijah said to the prophets of Baal, Choose you one bullock for yourselves, and dress [it] first; for ye [are] many; and call on the name of your gods, but put no fire [under] .
- Young's Literal Translation (YLT)
- And Elijah saith to the prophets of Baal, 'Choose for you the one bullock, and prepare first, for ye [are] the multitude, and call ye in the name of your god, and place no fire.'
Read in context
- 23ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ; ಒಂದು ಹೋರಿಯನ್ನು ಅವರು ಆದು ಕೊಂಡು ಅದನ್ನು ತುಂಡು ತುಂಡಾಗಿ ಕಡಿದು ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಮಾಡಿ ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.
- 24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
- 25ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು.
- 26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
- 27ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
Original words (Hebrew)
- Elijah · H452אֵלִיָּה ʼÊlîyâh
- said · H559אָמַר ʼâmar
- prophets · H5030נָבִיא nâbîyʼ
- Baal · H1168בַּעַל Baʻal
- Choose · H977בָּחַר bâchar
- one · H259אֶחָד ʼechâd
- bullock · H6499פַּר par
- dress · H6213עָשָׂה ʻâsâh
- first · H7223רִאשׁוֹן riʼshôwn
- many · H7227רַב rab
- call · H7121קָרָא qârâʼ
- name · H8034שֵׁם shêm
- gods · H430אֱלֹהִים ʼĕlôhîym
- put · H7760שׂוּם sûwm
- fire · H784אֵשׁ ʼêsh