Skip to content
ThuthiThuthiThuthi
1 Kings · chapter 18 · verse 26

1 Kings 18:26 in Kannada

ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.

Avaru tamage kodalpatta hori yannu tegedukondu siddhamaadi--o baalane, nammannu kelendu udayadinda madhyaahnada varegoo baalana hesarannu kareyuttiddaru. Aadare ondu shabdavaagali pratyuttara koduvavanaagali iralilla. Avaru maadida balipeethada hattira kunidaadidaru.

1 Kings 18:26 in English

King James Version (KJV)
And they took the bullock which was given them, and they dressed [it], and called on the name of Baal from morning even until noon, saying, O Baal, hear us. But [there was] no voice, nor any that answered. And they leaped upon the altar which was made.
World English Bible (WEB)
They took the bull which was given them, and they dressed it, and called on the name of Baal from morning even until noon, saying, “Baal, hear us!” But there was no voice, and nobody answered. They leaped about the altar which was made.
American Standard Version (ASV)
And they took the bullock which was given them, and they dressed it, and called on the name of Baal from morning even until noon, saying, O Baal, hear us. But there was no voice, nor any that answered. And they leaped about the altar which was made.
Bible in Basic English (BBE)
So they took the ox which was given them, and made it ready, crying out to Baal from morning till the middle of the day, and saying, O Baal, give ear to us. But there was no voice and no answer. And they were jumping up and down before the altar they had made.
Darby Translation (DBY)
And they took the bullock which had been given them, and sacrificed it, and called on the name of Baal from morning until noon, saying, O Baal, answer us! But there was no voice, and none answered. And they leaped about the altar that had been made.
Webster's Bible (WBS)
And they took the bullock which was given them, and they dressed [it] , and called on the name of Baal from morning even until noon, saying, O Baal, hear us. But [there was] no voice, nor any that answered. And they leaped upon the altar which was made.
Young's Literal Translation (YLT)
And they take the bullock that [one] gave to them, and prepare, and call in the name of Baal from the morning even till the noon, saying, 'O Baal, answer us!' and there is no voice, and there is none answering; and they leap on the altar that one had made.

Read in context

  1. 24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
  2. 25ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು.
  3. 26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
  4. 27ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
  5. 28ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
Read all of 1 Kings 18

Cross references

Original words (Hebrew)

1 Kings 18:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.