Skip to content
ThuthiThuthiThuthi
1 Kings · chapter 18 · verse 27

1 Kings 18:27 in Kannada

ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.

Madhyaahnadalli eleeyanu ava rannu gelimaadi avarige--dodda shabdadinda koogiri, yaakandare avanu obba devaru; illave maatanaaduttiddaanu; illave hindattuttiddaanu.; illave prayaanadalliddaanu; illave avanu nidre maaduttiddaanu; eega avanu echcharisalpadabeku andanu.

1 Kings 18:27 in English

King James Version (KJV)
And it came to pass at noon, that Elijah mocked them, and said, Cry aloud: for he [is] a god; either he is talking, or he is pursuing, or he is in a journey, [or] peradventure he sleepeth, and must be awaked.
World English Bible (WEB)
At noon, Elijah mocked them, and said, “Cry aloud, for he is a god. Either he is deep in thought, or he has gone somewhere, or he is on a journey, or perhaps he sleeps and must be awakened.”
American Standard Version (ASV)
And it came to pass at noon, that Elijah mocked them, and said, Cry aloud; for he is a god: either he is musing, or he is gone aside, or he is on a journey, or peradventure he sleepeth and must be awaked.
Bible in Basic English (BBE)
And in the middle of the day, Elijah made sport of them, saying, Give louder cries, for he is a god; he may be deep in thought, or he may have gone away for some purpose, or he may be on a journey, or by chance he is sleeping and has to be made awake.
Darby Translation (DBY)
And it came to pass at noon that Elijah mocked them and said, Cry aloud; for he is a god; for he is meditating, or gone aside, or he is on a journey; perhaps he sleeps, and will awake.
Webster's Bible (WBS)
And it came to pass at noon, that Elijah mocked them, and said, Cry aloud: for he [is] a god; either he is talking, or he is pursuing, or he is on a journey, [or] perhaps he sleepeth, and must be awaked.
Young's Literal Translation (YLT)
And it cometh to pass, at noon, that Elijah playeth on them, and saith, 'Call with a loud voice, for he [is] a god, for he is meditating, or pursuing, or on a journey; it may be he is asleep, an doth awake.'

Read in context

  1. 25ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು.
  2. 26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
  3. 27ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
  4. 28ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
  5. 29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
Read all of 1 Kings 18

Cross references

Original words (Hebrew)

1 Kings 18:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.