Skip to content
ThuthiThuthiThuthi
1 Kings · chapter 18 · verse 28

1 Kings 18:28 in Kannada

ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.

Avaru dodda shabdadinda koogi tamma kramada prakaarave raktavu tamma mele soruva mattigoo kattigalindaloo choorigalindaloo tammannu koydukondaru.

1 Kings 18:28 in English

King James Version (KJV)
And they cried aloud, and cut themselves after their manner with knives and lancets, till the blood gushed out upon them.
World English Bible (WEB)
They cried aloud, and cut themselves in their way with knives and lances until the blood gushed out on them.
American Standard Version (ASV)
And they cried aloud, and cut themselves after their manner with knives and lances, till the blood gushed out upon them.
Bible in Basic English (BBE)
So they gave loud cries, cutting themselves with knives and swords, as was their way, till the blood came streaming out all over them.
Darby Translation (DBY)
And they cried aloud, and cut themselves after their manner with swords and spears, till the blood gushed out upon them.
Webster's Bible (WBS)
And they cried aloud, and cut themselves after their manner with knives and lancets, till the blood gushed out upon them.
Young's Literal Translation (YLT)
And they call with a loud voice, and cut themselves, according to their ordinance, with swords and with spears, till a flowing of blood [is] on them;

Read in context

  1. 26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
  2. 27ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
  3. 28ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
  4. 29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
  5. 30ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
Read all of 1 Kings 18

Cross references

Original words (Hebrew)

1 Kings 18:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.