1 Kings · chapter 18 · verse 29
1 Kings 18:29 in Kannada
ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
Madhyaahnavaada taruvaaya saayankaalada bali arpisalpaduva veleya varegoo pravaadisuttaa iddaru. Aadare shabdavaa daroo pratyuttarakoduvavanaadaroo lakshisuvava naadaroo iralilla.
1 Kings 18:29 in English
- King James Version (KJV)
- And it came to pass, when midday was past, and they prophesied until the [time] of the offering of the [evening] sacrifice, that [there was] neither voice, nor any to answer, nor any that regarded.
- World English Bible (WEB)
- When midday was past, they prophesied until the time of the evening offering; but there was no voice, no answer, and nobody paid attention.
- American Standard Version (ASV)
- And it was so, when midday was past, that they prophesied until the time of the offering of the [evening] oblation; but there was neither voice, nor any to answer, nor any that regarded.
- Bible in Basic English (BBE)
- And from the middle of the day they went on with their prayers till the time of the offering; but there was no voice, or any answer, or any who gave attention to them.
- Darby Translation (DBY)
- And it came to pass when midday was past, that they prophesied until the [time] of the offering up of the oblation; but there was neither voice, nor any that answered, nor any attention.
- Webster's Bible (WBS)
- And it came to pass, when mid-day was past, and they prophesied until the [time] of the offering of the [evening] sacrifice, that [there was] neither voice, nor any to answer, nor any that regarded.
- Young's Literal Translation (YLT)
- and it cometh to pass, at the passing by of the noon, that they feign themselves prophets till the going up of the present, and there is no voice, and there is none answering, and there is none attending.
Read in context
- 27ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
- 28ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
- 29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
- 30ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
- 31ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
Cross references
- Exodus 29:39 ವಿಮೋಚನಕಾಂಡ 29:39ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.
- Acts 16:16–17 ಅಪೊಸ್ತಲರ ಕೃತ್ಯಗಳು 16:16–17ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು. ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- 1 Samuel 18:10 1 ಸಮುವೇಲನು 18:10ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
- Exodus 29:41 ವಿಮೋಚನಕಾಂಡ 29:41ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
- 1 Kings 22:12 1 ಅರಸುಗಳು 22:12ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 1 Corinthians 11:4–5 1 ಕೊರಿಂಥದವರಿಗೆ 11:4–5ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
- Jeremiah 28:6–9 ಯೆರೆಮೀಯ 28:6–9ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ. ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು. ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು. ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
- Galatians 4:8 ಗಲಾತ್ಯದವರಿಗೆ 4:8ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
- 2 Timothy 3:8–9 2 ತಿಮೊಥೆಯನಿಗೆ 3:8–9ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ. ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
- 1 Kings 18:26 1 ಅರಸುಗಳು 18:26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
- 1 Kings 22:10 1 ಅರಸುಗಳು 22:10ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.