1 Kings · chapter 18 · verse 30
1 Kings 18:30 in Kannada
ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
Aaga eleeyanu samasta janarige--nanna balige banniri andanu; janarellaru avana balige bandaru. Kittuhaakalpatta kartana balipeethavannu avanu durastu maadidanu.
1 Kings 18:30 in English
- King James Version (KJV)
- And Elijah said unto all the people, Come near unto me. And all the people came near unto him. And he repaired the altar of the LORD [that was] broken down.
- World English Bible (WEB)
- Elijah said to all the people, “Come near to me!”; and all the people came near to him. He repaired the LORD’s altar that had been thrown down.
- American Standard Version (ASV)
- And Elijah said unto all the people, Come near unto me; and all the people came near unto him. And he repaired the altar of Jehovah that was thrown down.
- Bible in Basic English (BBE)
- Then Elijah said to all the people, Come near to me; and all the people came near. And he put up again the altar of the Lord which had been broken down.
- Darby Translation (DBY)
- Then Elijah said to all the people, Draw near to me. And all the people drew near to him. And he repaired the altar of Jehovah which was broken down.
- Webster's Bible (WBS)
- And Elijah said to all the people, Come near to me. And all the people came near to him. And he repaired the altar of the LORD [that was] broken down.
- Young's Literal Translation (YLT)
- And Elijah saith to all the people, 'Come nigh unto me;' and all the people come nigh unto him, and he repaireth the altar of Jehovah that is broken down;
Read in context
- 28ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
- 29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
- 30ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
- 31ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
- 32ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
Cross references
- 2 Chronicles 33:16 2 ಪೂರ್ವಕಾಲವೃತ್ತಾಂತ 33:16ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
- 1 Kings 19:14 1 ಅರಸುಗಳು 19:14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
- 1 Kings 19:10 1 ಅರಸುಗಳು 19:10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- Romans 11:3 ರೋಮಾಪುರದವರಿಗೆ 11:3ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?