1 Kings · chapter 18 · verse 31
1 Kings 18:31 in Kannada
ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
Ninage israayelanemba hesaruntaagiruvadendu kartana vaakyavu banda yaakobana makkala gotragala lekkada prakaara
1 Kings 18:31 in English
- King James Version (KJV)
- And Elijah took twelve stones, according to the number of the tribes of the sons of Jacob, unto whom the word of the LORD came, saying, Israel shall be thy name:
- World English Bible (WEB)
- Elijah took twelve stones, according to the number of the tribes of the sons of Jacob, to whom the LORD’s word came, saying, “Israel shall be your name.”
- American Standard Version (ASV)
- And Elijah took twelve stones, according to the number of the tribes of the sons of Jacob, unto whom the word of Jehovah came, saying, Israel shall be thy name.
- Bible in Basic English (BBE)
- And Elijah took twelve stones, the number of the tribes of the sons of Jacob, to whom the Lord had said, Israel will be your name:
- Darby Translation (DBY)
- And Elijah took twelve stones, according to the number of the tribes of the sons of Jacob, to whom the word of Jehovah came saying, Israel shall be thy name;
- Webster's Bible (WBS)
- And Elijah took twelve stones, according to the number of the tribes of the sons of Jacob, to whom the word of the LORD came, saying, Israel shall be thy name:
- Young's Literal Translation (YLT)
- and Elijah taketh twelve stones, according to the number of the tribes of the sons of Jacob, unto whom the word of Jehovah was, saying, 'Israel is thy name;'
Read in context
- 29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
- 30ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
- 31ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
- 32ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
- 33ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.
Cross references
- 2 Kings 17:34 2 ಅರಸುಗಳು 17:34ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
- Genesis 35:10 ಆದಿಕಾಂಡ 35:10ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Joshua 4:3–4 ಯೆಹೋಶುವ 4:3–4ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು. ಆಗ ಯೆಹೋಶುವನು ಇಸ್ರಾ ಯೇಲ್ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.
- Joshua 4:20 ಯೆಹೋಶುವ 4:20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
- Jeremiah 31:1 ಯೆರೆಮೀಯ 31:1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Exodus 24:4 ವಿಮೋಚನಕಾಂಡ 24:4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- Ezekiel 37:16–22 ಯೆಹೆಜ್ಕೇಲನು 37:16–22ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು. ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು. ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು; ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
- Ephesians 4:4–6 ಎಫೆಸದವರಿಗೆ 4:4–6ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ, ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ. ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
- Revelation 21:12 ಪ್ರಕಟನೆ 21:12ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
- Isaiah 48:1 ಯೆಶಾಯ 48:1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
- Ezra 6:17 ಎಜ್ರನು 6:17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
Original words (Hebrew)
- Elijah · H452אֵלִיָּה ʼÊlîyâh
- took · H3947לָקַח lâqach
- twelve · H8147שְׁנַיִם shᵉnayim
- stones · H68אֶבֶן ʼeben
- number · H4557מִסְפָּר miçpâr
- tribes · H7626שֵׁבֶט shêbeṭ
- sons · H1121בֵּן bên
- Jacob · H3290יַעֲקֹב Yaʻăqôb
- word · H1697דָּבָר dâbâr
- saying · H559אָמַר ʼâmar
- Israel · H3478יִשְׂרָאֵל Yisrâʼêl
- name · H8034שֵׁם shêm