Skip to content
ThuthiThuthiThuthi
1 Kings · chapter 18 · verse 32

1 Kings 18:32 in Kannada

ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.

Eleeyanu hanneradu kallugalannu tegedukondu aa kallugalinda kartana hesarige balipeethavannu katti aa balipeethada suttaloo eradu kolaga beeja hidiyuva ondu kaaliveyannu maadidanu.

1 Kings 18:32 in English

King James Version (KJV)
And with the stones he built an altar in the name of the LORD: and he made a trench about the altar, as great as would contain two measures of seed.
World English Bible (WEB)
With the stones he built an altar in the LORD’s name. He made a trench around the altar large enough to contain two seahs of seed.
American Standard Version (ASV)
And with the stones he built an altar in the name of Jehovah; and he made a trench about the altar, as great as would contain two measures of seed.
Bible in Basic English (BBE)
And with the stones he made an altar to the name of the Lord; and he made a deep drain all round the altar, great enough to take two measures of seed.
Darby Translation (DBY)
and with the stones he built an altar in the name of Jehovah, and made a trench round about the altar, of the capacity of two measures of seed;
Webster's Bible (WBS)
And with the stones he built an altar in the name of the LORD: and he made a trench about the altar, as great as would contain two measures of seed.
Young's Literal Translation (YLT)
and he buildeth with the stones an altar, in the name of Jehovah, and maketh a trench, as about the space of two measures of seed, round about the altar.

Read in context

  1. 30ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
  2. 31ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
  3. 32ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
  4. 33ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.
  5. 34ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.
Read all of 1 Kings 18

Cross references

Original words (Hebrew)

1 Kings 18:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.