1 Kings · chapter 18 · verse 33
1 Kings 18:33 in Kannada
ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.
Taruvaaya avanu kattigegalannu ittu hori yannu tundutundaagi kadidu kattigegala mele ittu--neevu naalku madake neerannu tumbikondu dahanabaliya meleyoo kattigegala meleyoo hoyyiri andanu.
1 Kings 18:33 in English
- King James Version (KJV)
- And he put the wood in order, and cut the bullock in pieces, and laid [him] on the wood, and said, Fill four barrels with water, and pour [it] on the burnt sacrifice, and on the wood.
- World English Bible (WEB)
- He put the wood in order, and cut the bull in pieces and laid it on the wood. He said, “Fill four jars with water, and pour it on the burnt offering and on the wood.”
- American Standard Version (ASV)
- And he put the wood in order, and cut the bullock in pieces, and laid it on the wood. And he said, Fill four jars with water, and pour it on the burnt-offering, and on the wood.
- Bible in Basic English (BBE)
- And he put the wood in order, and, cutting up the ox, put it on the wood. Then he said, Get four vessels full of water and put it on the burned offering and on the wood. And he said, Do it a second time, and they did it a second time;
- Darby Translation (DBY)
- and he put the wood in order, and cut the bullock in pieces, and laid it on the wood. And he said, Fill four pitchers with water, and pour it on the burnt-offering, and on the wood.
- Webster's Bible (WBS)
- And he put the wood in order, and cut the bullock in pieces, and laid [him] on the wood, and said, Fill four barrels with water, and pour [it] on the burnt-sacrifice, and on the wood.
- Young's Literal Translation (YLT)
- And he arrangeth the wood, and cutteth in pieces the bullock, and placeth [it] on the wood, and saith, 'Fill ye four pitchers of water, and pour on the burnt-offering, and on the wood;
Read in context
- 31ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
- 32ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
- 33ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.
- 34ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.
- 35ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.
Cross references
- Genesis 22:9 ಆದಿಕಾಂಡ 22:9ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
- John 19:33–34 ಯೋಹಾನನು 19:33–34ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ. ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
- Daniel 3:25 ದಾನಿಯೇಲನು 3:25ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
- John 11:39–40 ಯೋಹಾನನು 11:39–40ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು. ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Daniel 3:19 ದಾನಿಯೇಲನು 3:19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
- Judges 6:20 ನ್ಯಾಯಸ್ಥಾಪಕರು 6:20ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.
- Leviticus 1:6–8 ಯಾಜಕಕಾಂಡ 1:6–8ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು. ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;
Original words (Hebrew)
- put · H6186עָרַךְ ʻârak
- wood · H6086עֵץ ʻêts
- order · H6186עָרַךְ ʻârak
- cut · H5408נָתַח nâthach
- bullock · H6499פַּר par
- laid · H7760שׂוּם sûwm
- wood · H6086עֵץ ʻêts
- said · H559אָמַר ʼâmar
- Fill · H4390מָלֵא mâlêʼ
- four · H702אַרְבַּע ʼarbaʻ
- barrels · H3537כַּד kad
- water · H4325מַיִם mayim
- pour · H3332יָצַק yâtsaq
- sacrifice · H5930עֹלָה ʻôlâh
- wood · H6086עֵץ ʻêts