Skip to content
ThuthiThuthiThuthi
1 Kings · chapter 18 · verse 35

1 Kings 18:35 in Kannada

ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.

Aadadarinda neeru balipeethada suttaloo hariyitu. Idallade avanu kaaliveyannu neerininda tumbisidanu.

1 Kings 18:35 in English

King James Version (KJV)
And the water ran round about the altar; and he filled the trench also with water.
World English Bible (WEB)
The water ran around the altar; and he also filled the trench with water.
American Standard Version (ASV)
And the water ran round about the altar; and he filled the trench also with water.
Bible in Basic English (BBE)
And the water went all round the altar, till the drain was full.
Darby Translation (DBY)
And the water ran round about the altar; and he filled the trench also with water.
Webster's Bible (WBS)
And the water ran around the altar; and he filled the trench also with water.
Young's Literal Translation (YLT)
and the water goeth round about the altar, and also, the trench he hath filled with water.

Read in context

  1. 33ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.
  2. 34ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.
  3. 35ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.
  4. 36ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
  5. 37ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
Read all of 1 Kings 18

Cross references

Original words (Hebrew)

1 Kings 18:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.