1 Kings · chapter 18 · verse 38
1 Kings 18:38 in Kannada
ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
Aaga kartana benkiyu ilidu bandu dahanabaliyannoo kattige galannoo kallugalannoo mannannoo suttubittu kaaluve yallidda neerannu heeribittitu.
1 Kings 18:38 in English
- King James Version (KJV)
- Then the fire of the LORD fell, and consumed the burnt sacrifice, and the wood, and the stones, and the dust, and licked up the water that [was] in the trench.
- World English Bible (WEB)
- Then the LORD’s fire fell and consumed the burnt offering, the wood, the stones, and the dust; and it licked up the water that was in the trench.
- American Standard Version (ASV)
- Then the fire of Jehovah fell, and consumed the burnt-offering, and the wood, and the stones, and the dust, and licked up the water that was in the trench.
- Bible in Basic English (BBE)
- Then the fire of the Lord came down, burning up the offering and the wood and the stones and the dust, and drinking up the water in the drain.
- Darby Translation (DBY)
- And the fire of Jehovah fell, and consumed the burnt-offering, and the wood, and the stones, and the dust, and licked up the water that was in the trench.
- Webster's Bible (WBS)
- Then the fire of the LORD fell, and consumed the burnt-sacrifice, and the wood, and the stones, and the dust, and licked up the water that [was] in the trench.
- Young's Literal Translation (YLT)
- And there falleth a fire of Jehovah, and consumeth the burnt-offering, and the wood, and the stones, and the dust, and the water that [is] in the trench it hath licked up.
Read in context
- 36ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
- 37ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
- 38ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
- 39ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
- 40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
Cross references
- Leviticus 9:24 ಯಾಜಕಕಾಂಡ 9:24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- 1 Chronicles 21:26 1 ಪೂರ್ವಕಾಲವೃತ್ತಾಂತ 21:26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- 2 Chronicles 7:1 2 ಪೂರ್ವಕಾಲವೃತ್ತಾಂತ 7:1ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
- Judges 6:21 ನ್ಯಾಯಸ್ಥಾಪಕರು 6:21ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
- 1 Kings 18:24 1 ಅರಸುಗಳು 18:24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
- Leviticus 10:2 ಯಾಜಕಕಾಂಡ 10:2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- 2 Kings 1:12 2 ಅರಸುಗಳು 1:12ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
- Job 1:16 ಯೋಬನು 1:16ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- Genesis 15:17 ಆದಿಕಾಂಡ 15:17ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
- Isaiah 31:9 ಯೆಶಾಯ 31:9ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.