1 Kings · chapter 18 · verse 4
1 Kings 18:4 in Kannada
ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
Eejebe lalu kartana pravaadigalannu kolluvaaga oba dyanu nooru mandi pravaadigalannu tegedukondu aivattu aivattu mandiyaagi avarannu gaviyalli bachchittu avarige aahaaravannoo neerannoo kottu avarannu sanrakshane maaduttaa iddanu.)
1 Kings 18:4 in English
- King James Version (KJV)
- For it was [so], when Jezebel cut off the prophets of the LORD, that Obadiah took an hundred prophets, and hid them by fifty in a cave, and fed them with bread and water.)
- World English Bible (WEB)
- for when Jezebel cut off the LORD’s prophets, Obadiah took one hundred prophets, and hid them fifty to a cave, and fed them with bread and water.)
- American Standard Version (ASV)
- for it was so, when Jezebel cut off the prophets of Jehovah, that Obadiah took a hundred prophets, and hid them by fifty in a cave, and fed them with bread and water.)
- Bible in Basic English (BBE)
- For when Jezebel was cutting off the prophets of the Lord, Obadiah took a hundred of them, and kept them secretly in a hole in the rock, fifty at a time, and gave them bread and water.)
- Darby Translation (DBY)
- and it was so, when Jezebel cut off the prophets of Jehovah, that Obadiah took a hundred prophets, and hid them by fifty in a cave, and maintained them with bread and water);
- Webster's Bible (WBS)
- For it was [so] , when Jezebel cut off the prophets of the LORD, that Obadiah took a hundred prophets, and hid them by fifty in a cave, and fed them with bread and water.)
- Young's Literal Translation (YLT)
- and it cometh to pass, in Jezebel's cutting off the prophets of Jehovah, that Obadiah taketh a hundred prophets, and hideth them, fifty men in a cave, and hath sustained them with bread and water —
Read in context
- 2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
- 3ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.
- 4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- 5ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.
- 6ಅವರು ದೇಶವನ್ನು ಹಾದು ಹೋಗಲು ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕ ವಾಗಿ ಹೋದರು.
Cross references
- 1 Kings 18:13 1 ಅರಸುಗಳು 18:13ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
- Matthew 10:40–42 ಮತ್ತಾಯನು 10:40–42ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ. ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Matthew 25:35 ಮತ್ತಾಯನು 25:35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Revelation 17:4–6 ಪ್ರಕಟನೆ 17:4–6ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Hebrews 11:38 ಇಬ್ರಿಯರಿಗೆ 11:38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- Matthew 21:35 ಮತ್ತಾಯನು 21:35ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
- 1 Kings 13:16 1 ಅರಸುಗಳು 13:16ಅದಕ್ಕವನು--ನಾನು ನಿನ್ನ ಸಂಗಡ ಹಿಂತಿರುಗಲೂ ಕೂಡದು, ಒಳಗೆ ಹೋಗಲೂ ಕೂಡದು; ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವದಿಲ್ಲ, ನೀರು ಕುಡಿಯು ವದಿಲ್ಲ.
- 2 Kings 6:22–23 2 ಅರಸುಗಳು 6:22–23ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು. ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದಲ್ಲಿ ತಿರಿಗಿ ಬಾರದೆ ಹೋದವು.
- 1 Kings 13:8–9 1 ಅರಸುಗಳು 13:8–9ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ. ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.
Original words (Hebrew)
- Jezebel · H348אִיזֶבֶל ʼÎyzebel
- off · H3772כָּרַת kârath
- prophets · H5030נָבִיא nâbîyʼ
- Obadiah · H5662עֹבַדְיָה ʻÔbadyâh
- took · H3947לָקַח lâqach
- hundred · H3967מֵאָה mêʼâh
- prophets · H5030נָבִיא nâbîyʼ
- hid · H2244חָבָא châbâʼ
- fifty · H376אִישׁ ʼîysh
- cave · H4631מְעָרָה mᵉʻârâh
- fed · H3557כּוּל kûwl
- bread · H3899לֶחֶם lechem
- water · H4325מַיִם mayim