1 Kings · chapter 18 · verse 41
1 Kings 18:41 in Kannada
ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
Eleeyanu ahaabanige--neenu hogi tindu kudi; yaakandare bahu maleya shabdavu aayitu andanu.
1 Kings 18:41 in English
- King James Version (KJV)
- And Elijah said unto Ahab, Get thee up, eat and drink; for [there is] a sound of abundance of rain.
- World English Bible (WEB)
- Elijah said to Ahab, “Get up, eat and drink; for there is the sound of abundance of rain.”
- American Standard Version (ASV)
- And Elijah said unto Ahab, Get thee up, eat and drink; for there is the sound of abundance of rain.
- Bible in Basic English (BBE)
- Then Elijah said to Ahab, Up! take food and drink, for there is a sound of much rain.
- Darby Translation (DBY)
- And Elijah said to Ahab, Go up, eat and drink; for there is a sound of abundance of rain.
- Webster's Bible (WBS)
- And Elijah said to Ahab, Go up, eat and drink; for [there is] a sound of abundance of rain.
- Young's Literal Translation (YLT)
- And Elijah saith to Ahab, 'Go up, eat and drink, because of the sound of the noise of the shower.'
Read in context
- 39ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
- 40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- 41ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
- 42ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
- 43ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.
Cross references
- 1 Kings 18:1 1 ಅರಸುಗಳು 18:1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
- Ecclesiastes 9:7 ಪ್ರಸಂಗಿ 9:7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- Acts 27:34 ಅಪೊಸ್ತಲರ ಕೃತ್ಯಗಳು 27:34ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.