1 Kings · chapter 18 · verse 43
1 Kings 18:43 in Kannada
ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.
Tanna sevaka nige--neenu hogi samudrada kade nodu andanu. Avanu hogi nodi--enoo illa andanu. Avanu--elu saari tirigi hogi nodu andanu.
1 Kings 18:43 in English
- King James Version (KJV)
- And said to his servant, Go up now, look toward the sea. And he went up, and looked, and said, [There is] nothing. And he said, Go again seven times.
- World English Bible (WEB)
- He said to his servant, “Go up now and look toward the sea.” He went up and looked, then said, “There is nothing.” He said, “Go again” seven times.
- American Standard Version (ASV)
- And he said to his servant, Go up now, look toward the sea. And he went up, and looked, and said, There is nothing. And he said, Go again seven times.
- Bible in Basic English (BBE)
- And he said to his servant, Go now, and take a look in the direction of the sea. And he went up, and after looking said, There is nothing. And he said, Go again seven times; and he went seven times.
- Darby Translation (DBY)
- And he said to his servant, Go up now, look toward the sea. And he went up and looked, and said, [There is] nothing. And he said, Go again seven times.
- Webster's Bible (WBS)
- And said to his servant, Go up now, look towards the sea. And he went up and looked, and said, [There is] nothing. And he said, Go again seven times.
- Young's Literal Translation (YLT)
- and saith unto his young man, 'Go up, I pray thee, look attentively the way of the sea;' and he goeth up and looketh attentively, and saith, 'There is nothing;' and he saith, 'Turn back,' seven times.
Read in context
- 41ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
- 42ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
- 43ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.
- 44ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.
- 45ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
Cross references
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- Hebrews 10:36–37 ಇಬ್ರಿಯರಿಗೆ 10:36–37ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- Genesis 32:26 ಆದಿಕಾಂಡ 32:26ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
- Psalm 5:3 ಕೀರ್ತನೆಗಳು 5:3ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
Original words (Hebrew)
- said · H559אָמַר ʼâmar
- servant · H5288נַעַר naʻar
- up · H5927עָלָה ʻâlâh
- look · H5027נָבַט nâbaṭ
- toward · H1870דֶּרֶךְ derek
- sea · H3220יָם yâm
- up · H5927עָלָה ʻâlâh
- looked · H5027נָבַט nâbaṭ
- said · H559אָמַר ʼâmar
- nothing · H3972מְאוּמָה mᵉʼûwmâh
- said · H559אָמַר ʼâmar
- again · H7725שׁוּב shûwb
- seven · H7651שֶׁבַע shebaʻ
- times · H6471פַּעַם paʻam