1 Kings · chapter 18 · verse 45
1 Kings 18:45 in Kannada
ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
Aaga idda kkidda haage aakaashavu meghagalindaloo gaali yindaloo kappaagi dodda maleyu untaayitu. Aadare ahaabanu rathadalli eri ijrelige hodanu.aadare kartana kai eleeyana mele iddadarinda avanu tanna naduvannu kattikondu ijrelina varegoo ahaabanige mundaagi odidanu.
1 Kings 18:45 in English
- King James Version (KJV)
- And it came to pass in the mean while, that the heaven was black with clouds and wind, and there was a great rain. And Ahab rode, and went to Jezreel.
- World English Bible (WEB)
- In a little while, the sky grew black with clouds and wind, and there was a great rain. Ahab rode, and went to Jezreel.
- American Standard Version (ASV)
- And it came to pass in a little while, that the heavens grew black with clouds and wind, and there was a great rain. And Ahab rode, and went to Jezreel:
- Bible in Basic English (BBE)
- And after a very little time, the heaven became black with clouds and wind, and there was a great rain. And Ahab went in his carriage to Jezreel.
- Darby Translation (DBY)
- And it came to pass in the mean while, that the heavens became black [with] clouds and wind, and there was a great pour of rain. And Ahab got on the chariot, and went to Jizreel.
- Webster's Bible (WBS)
- And it came to pass in the mean while, that the heaven was black with clouds and wind, and there was a great rain. And Ahab rode, and went to Jezreel.
- Young's Literal Translation (YLT)
- And it cometh to pass, in the meantime, that the heavens have become black — thick clouds and wind — and the shower is great; and Ahab rideth, and goeth to Jezreel,
Read in context
- 43ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.
- 44ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.
- 45ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- 46ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
Cross references
- Joshua 19:18 ಯೆಹೋಶುವ 19:18ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್,
- 2 Kings 9:16 2 ಅರಸುಗಳು 9:16ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
- 2 Samuel 21:14 2 ಸಮುವೇಲನು 21:14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
- 1 Kings 21:1 1 ಅರಸುಗಳು 21:1ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
- 1 Kings 18:39–40 1 ಅರಸುಗಳು 18:39–40ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು. ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- Joshua 17:16 ಯೆಹೋಶುವ 17:16ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.
- Numbers 25:8 ಅರಣ್ಯಕಾಂಡ 25:8ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
- 1 Kings 21:23 1 ಅರಸುಗಳು 21:23ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.