1 Kings · chapter 18 · verse 46
1 Kings 18:46 in Kannada
ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
Aadare kartana kai eleeyana mele iddadarinda avanu tanna naduvannu kattikondu ijrelina varegoo ahaabanige mundaagi odidanu.
1 Kings 18:46 in English
- King James Version (KJV)
- And the hand of the LORD was on Elijah; and he girded up his loins, and ran before Ahab to the entrance of Jezreel.
- World English Bible (WEB)
- The LORD’s hand was on Elijah; and he tucked his cloak into his belt and ran before Ahab to the entrance of Jezreel.
- American Standard Version (ASV)
- and the hand of Jehovah was on Elijah; and he girded up his loins, and ran before Ahab to the entrance of Jezreel.
- Bible in Basic English (BBE)
- And the hand of the Lord was on Elijah; and he made himself strong, and went running before Ahab till they came to Jezreel.
- Darby Translation (DBY)
- And the hand of Jehovah was upon Elijah; and he girded up his loins, and ran before Ahab to the entrance of Jizreel.
- Webster's Bible (WBS)
- And the hand of the LORD was on Elijah; and he girded his loins, and ran before Ahab to the entrance of Jezreel.
- Young's Literal Translation (YLT)
- and the hand of Jehovah hath been on Elijah, and he girdeth up his loins, and runneth before Ahab, till thine entering Jezreel.
Read in context
- 44ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.
- 45ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- 46ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
Cross references
- Ezekiel 3:14 ಯೆಹೆಜ್ಕೇಲನು 3:14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
- Ezekiel 1:3 ಯೆಹೆಜ್ಕೇಲನು 1:3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- 2 Kings 3:15 2 ಅರಸುಗಳು 3:15ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
- 2 Kings 9:1 2 ಅರಸುಗಳು 9:1ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
- Matthew 22:21 ಮತ್ತಾಯನು 22:21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
- Isaiah 8:11 ಯೆಶಾಯ 8:11ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--
- Jeremiah 1:17 ಯೆರೆಮೀಯ 1:17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- 2 Kings 4:29 2 ಅರಸುಗಳು 4:29ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
- Ephesians 6:14 ಎಫೆಸದವರಿಗೆ 6:14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Job 38:3 ಯೋಬನು 38:3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.