1 Kings · chapter 18 · verse 6
1 Kings 18:6 in Kannada
ಅವರು ದೇಶವನ್ನು ಹಾದು ಹೋಗಲು ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕ ವಾಗಿ ಹೋದರು.
Avaru deshavannu haadu hogalu adannu vibhaaga maadikondu ahaabanu ondu maargadalliyoo obadyanu mattondu maargadalliyoo pratyeka vaagi hodaru.
1 Kings 18:6 in English
- King James Version (KJV)
- So they divided the land between them to pass throughout it: Ahab went one way by himself, and Obadiah went another way by himself.
- World English Bible (WEB)
- So they divided the land between them to pass throughout it. Ahab went one way by himself, and Obadiah went another way by himself.
- American Standard Version (ASV)
- So they divided the land between them to pass throughout it: Ahab went one way by himself, and Obadiah went another way by himself.
- Bible in Basic English (BBE)
- So they went through all the country, covering it between them; Ahab went in one direction by himself, and Obadiah went in another by himself.
- Darby Translation (DBY)
- And they divided the land between them to pass through it: Ahab went one way by himself, and Obadiah went another way by himself.
- Webster's Bible (WBS)
- So they divided the land between them to pass throughout it: Ahab went one way by himself, and Obadiah went another way by himself.
- Young's Literal Translation (YLT)
- And they apportion to themselves the land, to pass over into it; Ahab hath gone in one way by himself, and Obadiah hath gone in another way by himself;
Read in context
- 4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- 5ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.
- 6ಅವರು ದೇಶವನ್ನು ಹಾದು ಹೋಗಲು ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕ ವಾಗಿ ಹೋದರು.
- 7ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು.
- 8ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು.