Skip to content
ThuthiThuthiThuthi
1 Kings · chapter 18 · verse 7

1 Kings 18:7 in Kannada

ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು.

Obadyanu maargadalli hoguttiruvaaga igo, eleeyanu avanannu sandhisidanu. Obadyanu ivanannu gurutisi more kelagaagi biddu--neenu nanna odeyanaada eleeyanallavo andanu.

1 Kings 18:7 in English

King James Version (KJV)
And as Obadiah was in the way, behold, Elijah met him: and he knew him, and fell on his face, and said, [Art] thou that my lord Elijah?
World English Bible (WEB)
As Obadiah was on the way, behold, Elijah met him. He recognized him, and fell on his face, and said, “Is it you, my lord Elijah?”
American Standard Version (ASV)
And as Obadiah was in the way, behold, Elijah met him: and he knew him, and fell on his face, and said, Is it thou, my lord Elijah?
Bible in Basic English (BBE)
And while Obadiah was on his way, he came face to face with Elijah; and seeing who it was, he went down on his face and said, Is it you, my lord Elijah?
Darby Translation (DBY)
And as Obadiah was on the way, behold, Elijah met him; and he knew him, and fell on his face, and said, Is it indeed thou, my lord Elijah?
Webster's Bible (WBS)
And as Obadiah was in the way, behold, Elijah met him: and he knew him, and fell on his face, and said, [Art] thou that my lord Elijah?
Young's Literal Translation (YLT)
and Obadiah [is] in the way, and lo, Elijah — to meet him; and he discerneth him, and falleth on his face, and saith, 'Art thou he — my lord Elijah?'

Read in context

  1. 5ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.
  2. 6ಅವರು ದೇಶವನ್ನು ಹಾದು ಹೋಗಲು ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕ ವಾಗಿ ಹೋದರು.
  3. 7ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು.
  4. 8ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು.
  5. 9ಅದಕ್ಕ ವನು--ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು.
Read all of 1 Kings 18

Cross references

Original words (Hebrew)

1 Kings 18:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.