Skip to content
ThuthiThuthiThuthi
1 Kings · chapter 18 · verse 8

1 Kings 18:8 in Kannada

ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು.

Ivanu avanige--naane, neenu hogi--igo, eleeyanu illiddaanendu ninna yajamaananige helu andanu.

1 Kings 18:8 in English

King James Version (KJV)
And he answered him, I [am:] go, tell thy lord, Behold, Elijah [is here].
World English Bible (WEB)
He answered him, “It is I. Go, tell your lord, ‘Behold, Elijah is here!’”
American Standard Version (ASV)
And he answered him, It is I: go, tell thy lord, Behold, Elijah [is here].
Bible in Basic English (BBE)
And Elijah in answer said, It is I; now go and say to your lord, Elijah is here.
Darby Translation (DBY)
And he said to him, I [am he]: go, say to thy lord, Behold Elijah!
Webster's Bible (WBS)
And he answered him, I [am] : go, tell thy lord, Behold, Elijah [is here] .
Young's Literal Translation (YLT)
And he saith to him, 'I [am]; go, say to thy lord, Lo, Elijah.'

Read in context

  1. 6ಅವರು ದೇಶವನ್ನು ಹಾದು ಹೋಗಲು ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕ ವಾಗಿ ಹೋದರು.
  2. 7ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು.
  3. 8ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು.
  4. 9ಅದಕ್ಕ ವನು--ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು.
  5. 10ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
Read all of 1 Kings 18

Cross references

Original words (Hebrew)

1 Kings 18:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.