1 Kings · chapter 19 · verse 1
1 Kings 19:1 in Kannada
ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
Eleeyanu maadiddellavannoo avanu kattiyinda ellaa pravaadigalannu konduhaakiddellavannoo ahaabanu eejebelalige tilisidaaga,
1 Kings 19:1 in English
- King James Version (KJV)
- And Ahab told Jezebel all that Elijah had done, and withal how he had slain all the prophets with the sword.
- World English Bible (WEB)
- Ahab told Jezebel all that Elijah had done, and how he had killed all the prophets with the sword.
- American Standard Version (ASV)
- And Ahab told Jezebel all that Elijah had done, and withal how he had slain all the prophets with the sword.
- Bible in Basic English (BBE)
- Ahab gave Jezebel news of all Elijah had done, and how he had put all the prophets to death with the sword.
- Darby Translation (DBY)
- And Ahab told Jezebel all that Elijah had done, and in detail how he had slain all the prophets with the sword.
- Webster's Bible (WBS)
- And Ahab told Jezebel all that Elijah had done, and how he had slain all the prophets with the sword.
- Young's Literal Translation (YLT)
- And Ahab declareth to Jezebel all that Elijah did, and all how he slew all the prophets by the sword,
Read in context
- 1ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
- 2ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- 3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
Cross references
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- 1 Kings 21:5–7 1 ಅರಸುಗಳು 21:5–7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು. ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು. ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
- 1 Kings 21:25 1 ಅರಸುಗಳು 21:25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- 1 Kings 16:31 1 ಅರಸುಗಳು 16:31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.