1 Kings · chapter 19 · verse 10
1 Kings 19:10 in Kannada
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
Adakkavanu--sainyagala deva raada kartanigoskara naanu bahu roshavullava naagiddene; yaakandare israayelina makkalu ninna odambadikeyannu bittu ninna bali peethagalannu kedavi ninna pravaadigalannu kattiyinda kondu haakiddaare; naanu haudu, naanobbane ulidi ddene; aadare avaru nanna praanavannu tegedubidalu hudukuttaare andanu.
1 Kings 19:10 in English
- King James Version (KJV)
- And he said, I have been very jealous for the LORD God of hosts: for the children of Israel have forsaken thy covenant, thrown down thine altars, and slain thy prophets with the sword; and I, [even] I only, am left; and they seek my life, to take it away.
- World English Bible (WEB)
- He said, “I have been very jealous for the LORD, the God of Armies; for the children of Israel have forsaken your covenant, thrown down your altars, and killed your prophets with the sword. I, even I only, am left; and they seek my life, to take it away.”
- American Standard Version (ASV)
- And he said, I have been very jealous for Jehovah, the God of hosts; for the children of Israel have forsaken thy covenant, thrown down thine altars, and slain thy prophets with the sword: and I, even I only, am left; and they seek my life, to take it away.
- Bible in Basic English (BBE)
- And he said, I have been burning for the honour of the Lord, the God of armies; for the children of Israel have not kept your agreement; they have made destruction of your altars, and have put your prophets to death with the sword: till I, even I, am the only one living; and now they are attempting to take away my life.
- Darby Translation (DBY)
- And he said, I have been very jealous for Jehovah the God of hosts; for the children of Israel have forsaken thy covenant, thrown down thine altars, and slain thy prophets with the sword; and I am left, I alone, and they seek my life, to take it away.
- Webster's Bible (WBS)
- And he said, I have been very jealous for the LORD God of hosts: for the children of Israel have forsaken thy covenant, thrown down thy altars, and slain thy prophets with the sword; and I, I only, am left; and they seek my life to take it away.
- Young's Literal Translation (YLT)
- And he saith, 'I have been very zealous for Jehovah, God of Hosts, for the sons of Israel have forsaken Thy covenant — Thine altars they have thrown down, and Thy prophets they have slain by the sword, and I am left, I, by myself, and they seek my life — to take it.'
Read in context
- 8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- 9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
- 10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- 11ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.
- 12ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.
Cross references
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- Exodus 34:14 ವಿಮೋಚನಕಾಂಡ 34:14ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
- 1 Kings 18:22 1 ಅರಸುಗಳು 18:22ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ.
- 1 Kings 18:30 1 ಅರಸುಗಳು 18:30ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Romans 11:2–4 ರೋಮಾಪುರದವರಿಗೆ 11:2–4ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ-- ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ? ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
- Numbers 25:13 ಅರಣ್ಯಕಾಂಡ 25:13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Numbers 25:11 ಅರಣ್ಯಕಾಂಡ 25:11ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- John 2:17 ಯೋಹಾನನು 2:17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
- 1 Kings 19:14 1 ಅರಸುಗಳು 19:14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
Original words (Hebrew)
- said · H559אָמַר ʼâmar
- very · H7065קָנָא qânâʼ
- jealous · H7065קָנָא qânâʼ
- God · H430אֱלֹהִים ʼĕlôhîym
- hosts · H6635צָבָא tsâbâʼ
- children · H1121בֵּן bên
- Israel · H3478יִשְׂרָאֵל Yisrâʼêl
- forsaken · H5800עָזַב ʻâzab
- covenant · H1285בְּרִית bᵉrîyth
- down · H2040הָרַס hâraç
- altars · H4196מִזְבֵּחַ mizbêach
- slain · H2026הָרַג hârag
- prophets · H5030נָבִיא nâbîyʼ
- sword · H2719חֶרֶב chereb
- left · H3498יָתַר yâthar
- seek · H1245בָּקַשׁ bâqash
- life · H5315נֶפֶשׁ nephesh
- away · H3947לָקַח lâqach