1 Kings · chapter 19 · verse 11
1 Kings 19:11 in Kannada
ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.
Aaga aatanu--neenu horage bandu bettada mele kartana munde nillu andanu. Igo, kartanu haaduhodanu; kartana munde bettagalannu bhedisuvantha, gudda galannu odeyuvantha mahaa balavaada gaali; aa gaaliyalli kartanu iralilla. Gaaliya taru vaaya bhookampavu; aa bhookampadalli kartanu iralilla.
1 Kings 19:11 in English
- King James Version (KJV)
- And he said, Go forth, and stand upon the mount before the LORD. And, behold, the LORD passed by, and a great and strong wind rent the mountains, and brake in pieces the rocks before the LORD; [but] the LORD [was] not in the wind: and after the wind an earthquake; [but] the LORD [was] not in the earthquake:
- World English Bible (WEB)
- He said, “Go out and stand on the mountain before the LORD.” Behold, the LORD passed by, and a great and strong wind tore the mountains and broke in pieces the rocks before the LORD; but the LORD was not in the wind. After the wind there was an earthquake; but the LORD was not in the earthquake.
- American Standard Version (ASV)
- And he said, Go forth, and stand upon the mount before Jehovah. And, behold, Jehovah passed by, and a great and strong wind rent the mountains, and brake in pieces the rocks before Jehovah; but Jehovah was not in the wind: and after the wind an earthquake; but Jehovah was not in the earthquake:
- Bible in Basic English (BBE)
- Then he said, Go out and take your place on the mountain before the Lord. Then the Lord went by, and mountains were parted by the force of a great wind, and rocks were broken before the Lord; but the Lord was not in the wind. And after the wind there was an earth-shock, but the Lord was not in the earth-shock.
- Darby Translation (DBY)
- And he said, Go forth, and stand upon the mount before Jehovah. And behold, Jehovah passed by, and a great and strong wind rent the mountains, and broke in pieces the rocks before Jehovah: Jehovah was not in the wind. And after the wind, an earthquake: Jehovah was not in the earthquake.
- Webster's Bible (WBS)
- And he said, Go forth, and stand upon the mount before the LORD. And behold, the LORD passed by, and a great and strong wind rent the mountains, and broke in pieces the rocks before the LORD; [but] the LORD [was] not in the wind: and after the wind an earthquake; [but] the LORD [was] not in the earthquake:
- Young's Literal Translation (YLT)
- And He saith, 'Go out, and thou hast stood in the mount before Jehovah.' And lo, Jehovah is passing by, and a wind — great and strong — is rending mountains, and shivering rocks before Jehovah: — not in the wind [is] Jehovah; and after the wind a shaking: — not in the shaking [is] Jehovah;
Read in context
- 9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
- 10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- 11ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.
- 12ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.
- 13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
Cross references
- Ezekiel 1:4 ಯೆಹೆಜ್ಕೇಲನು 1:4ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Job 38:1 ಯೋಬನು 38:1ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--
- Hebrews 12:26 ಇಬ್ರಿಯರಿಗೆ 12:26ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
- Hebrews 12:18–21 ಇಬ್ರಿಯರಿಗೆ 12:18–21ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು; (ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು. ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
- Ezekiel 37:7 ಯೆಹೆಜ್ಕೇಲನು 37:7ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
- Psalm 68:8 ಕೀರ್ತನೆಗಳು 68:8ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- Exodus 34:2 ವಿಮೋಚನಕಾಂಡ 34:2ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.
- Exodus 19:20 ವಿಮೋಚನಕಾಂಡ 19:20ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
Original words (Hebrew)
- said · H559אָמַר ʼâmar
- forth · H3318יָצָא yâtsâʼ
- stand · H5975עָמַד ʻâmad
- mount · H2022הַר har
- before · H6440פָּנִים pânîym
- by · H5674עָבַר ʻâbar
- great · H1419גָּדוֹל gâdôwl
- strong · H2389חָזָק châzâq
- wind · H7307רוּחַ rûwach
- rent · H6561פָּרַק pâraq
- mountains · H2022הַר har
- pieces · H7665שָׁבַר shâbar
- rocks · H5553סֶלַע çelaʻ
- before · H6440פָּנִים pânîym
- wind · H7307רוּחַ rûwach
- after · H310אַחַר ʼachar
- wind · H7307רוּחַ rûwach
- earthquake · H7494רַעַשׁ raʻash
- earthquake · H7494רַעַשׁ raʻash