Skip to content
ThuthiThuthiThuthi
1 Kings · chapter 19 · verse 14

1 Kings 19:14 in Kannada

ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.

Adakke avanu--sainyagala devaraada kartanigoskara naanu mahaa roshavu llavanaagiddenu; yaakandare israayelina makkalu ninna odambadikeyannu bittu ninna balipeethagalannu kedavi ninna pravaadigalannu kattiyinda kondu haakiddaare; naanobbane ulididdene; avaru nanna praanavannu tegeyalu hudukuttaare andanu.

1 Kings 19:14 in English

King James Version (KJV)
And he said, I have been very jealous for the LORD God of hosts: because the children of Israel have forsaken thy covenant, thrown down thine altars, and slain thy prophets with the sword; and I, [even] I only, am left; and they seek my life, to take it away.
World English Bible (WEB)
He said, “I have been very jealous for the LORD, the God of Armies; for the children of Israel have forsaken your covenant, thrown down your altars, and killed your prophets with the sword. I, even I only, am left; and they seek my life, to take it away.”
American Standard Version (ASV)
And he said, I have been very jealous for Jehovah, the God of hosts; for the children of Israel have forsaken thy covenant, thrown down thine altars, and slain thy prophets with the sword; and I, even I only, am left; and they seek my life, to take it away.
Bible in Basic English (BBE)
And he said, I have been burning for the honour of the Lord, the God of armies; for the children of Israel have not kept your agreement; they have had your altars broken down, and have put your prophets to death with the sword: till I, even I, am the only one living; and now they are attempting to take away my life.
Darby Translation (DBY)
And he said, I have been very jealous for Jehovah the God of hosts; for the children of Israel have forsaken thy covenant, thrown down thine altars, and slain thy prophets with the sword; and I am left, I alone, and they seek my life, to take it away.
Webster's Bible (WBS)
And he said, I have been very jealous for the LORD God of hosts: because the children of Israel have forsaken thy covenant, thrown down thy altars, and slain thy prophets with the sword; and I, I only, am left; and they seek my life, to take it away.
Young's Literal Translation (YLT)
And he saith, 'I have been very zealous for Jehovah, God of Hosts; for the sons of Israel have forsaken Thy covenant, Thine altars they have thrown down, and Thy prophets they have slain by the sword, and I am left, I, by myself, and they seek my life — to take it.'

Read in context

  1. 12ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.
  2. 13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
  3. 14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
  4. 15ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್‌ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
  5. 16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
Read all of 1 Kings 19

Cross references

Original words (Hebrew)

1 Kings 19:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.