1 Kings · chapter 19 · verse 16
1 Kings 19:16 in Kannada
ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
Hajaayelana kattige tappidavanannu yehuva konduhaakuvanu;
1 Kings 19:16 in English
- King James Version (KJV)
- And Jehu the son of Nimshi shalt thou anoint [to be] king over Israel: and Elisha the son of Shaphat of Abel-meholah shalt thou anoint [to be] prophet in thy room.
- World English Bible (WEB)
- Anoint Jehu the son of Nimshi to be king over Israel; and anoint Elisha the son of Shaphat of Abel Meholah to be prophet in your place.
- American Standard Version (ASV)
- and Jehu the son of Nimshi shalt thou anoint to be king over Israel; and Elisha the son of Shaphat of Abel-meholah shalt thou anoint to be prophet in thy room.
- Bible in Basic English (BBE)
- And on Jehu, son of Nimshi, making him king over Israel; and on Elisha, the son of Shaphat of Abel-meholah, to be prophet in your place.
- Darby Translation (DBY)
- and Jehu the son of Nimshi shalt thou anoint king over Israel; and Elisha the son of Shaphat of Abel-meholah shalt thou anoint prophet in thy stead.
- Webster's Bible (WBS)
- And Jehu the son of Nimshi shalt thou anoint [to be] king over Israel: and Elisha the son of Shaphat of Abel-meholah shalt thou anoint [to be] prophet in thy room.
- Young's Literal Translation (YLT)
- and Jehu son of Nimshi thou dost anoint for king over Israel, and Elisha son of Shaphat, of Abel-Meholah, thou dost anoint for prophet in thy stead.
Read in context
- 14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
- 15ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
- 16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
- 17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
- 18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
Cross references
- 2 Kings 9:1–14 2 ಅರಸುಗಳು 9:1–14ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು. ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು. ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು. ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು. ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ. ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು. ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು. ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು. ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು. ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು. ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು. ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು. ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
- 1 Kings 19:19–21 1 ಅರಸುಗಳು 19:19–21ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು. ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
- 2 Kings 2:9 2 ಅರಸುಗಳು 2:9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
- 2 Kings 2:15 2 ಅರಸುಗಳು 2:15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
- Luke 4:27 ಲೂಕನು 4:27ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
- Judges 7:22 ನ್ಯಾಯಸ್ಥಾಪಕರು 7:22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- 1 Kings 4:12 1 ಅರಸುಗಳು 4:12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
Original words (Hebrew)
- Jehu · H3058יֵהוּא Yêhûwʼ
- son · H1121בֵּן bên
- Nimshi · H5250נִמְשִׁי Nimshîy
- anoint · H4886מָשַׁח mâshach
- king · H4428מֶלֶךְ melek
- Israel · H3478יִשְׂרָאֵל Yisrâʼêl
- Elisha · H477אֱלִישָׁע ʼĔlîyshâʻ
- son · H1121בֵּן bên
- Shaphat · H8202שָׁפָט Shâphâṭ
- Abel-meholah · H65אָבֵל מְחוֹלָה ʼÂbêl Mᵉchôwlâh
- anoint · H4886מָשַׁח mâshach
- prophet · H5030נָבִיא nâbîyʼ